ಹಿಂದೂ ದೇವರ ಪೂಜೆಯಲ್ಲಿ ಕುಂಕುಮವಿಲ್ಲದಿದ್ದರೆ ಅಪೂರ್ಣವೆಂದು ಪರಿಗಣಿಸಲಾಗುತ್ತದೆ- ಕುಂಕುಮವು ಧಾರ್ಮಿಕ ಕಾರ್ಯಗಳಲ್ಲಿ ಮಾತ್ರವಲ್ಲದೇ ನಿಮ್ಮ ಯಶಸ್ಸಿಗೂ ಕಾರಣವಾಗುತ್ತವೆ- Vishwanews24

ಹಿಂದೂ ದೇವರ ಪೂಜೆಯಲ್ಲಿ ಕುಂಕುಮವಿಲ್ಲದಿದ್ದರೆ ಅಪೂರ್ಣವೆಂದು ಪರಿಗಣಿಸಲಾಗುತ್ತದೆ- ಕುಂಕುಮವು ಧಾರ್ಮಿಕ ಕಾರ್ಯಗಳಲ್ಲಿ ಮಾತ್ರವಲ್ಲದೇ ನಿಮ್ಮ ಯಶಸ್ಸಿಗೂ ಕಾರಣವಾಗುತ್ತವೆ

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ಹಿಂದೂ ಧರ್ಮದಲ್ಲಿ ಸಿಂಧೂರಕ್ಕೆ ವಿಶೇಷ ಸ್ಥಾನಮಾನವಿದೆ. ಇದು ವಿವಾಹಿತ ಸ್ತ್ರೀಯರಿಗೆ ಮುತ್ತೈದೆತನದ ಸಂಕೇತವಾಗಿ ಹಾಗೂ ಹನುಮಂತನಿಗೆ ಅಲಂಕಾರವಾಗಿ ಸಿಂಧೂರ ಅಂದರೆ ಕುಂಕುಮ ವಿಶೇಷ ಸ್ಥಾನ ಪಡೆದಿದೆ. ನಮ್ಮ ಸಂಪ್ರದಾಯಕ್ಕೆ ಸಂಬಂಧಿಸಿದ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲೂ ಕುಂಕುಮವನ್ನು ಬಳಸಲಾಗುತ್ತದೆ. ಹಿಂದೂ ದೇವರ ಪೂಜೆಯಲ್ಲಿ ಕುಂಕುಮವಿಲ್ಲದಿದ್ದರೆ ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಕುಂಕುಮವು ಧಾರ್ಮಿಕ ಕಾರ್ಯಗಳಲ್ಲಿ ಮಾತ್ರವಲ್ಲದೇ ನಿಮ್ಮ ಯಶಸ್ಸಿಗೂ ಕಾರಣವಾಗುತ್ತವೆ.

ಕುಂಕುಮದ ಇತರೆ ಪ್ರಯೋಜನಗಳೇನು ಎನ್ನುವುದನ್ನು ಈ ಕೆಳಗೆ ವಿವರಿಸಲಾಗಿದೆ.

​ತೊಂದರೆಗಳನ್ನು ನಿವಾರಿಸಲು

ನಿಮ್ಮ ಮನೆಯಲ್ಲಿ ಒಂದಲ್ಲಾ ಒಂದು ತೊಂದರೆಗಳು ಉದ್ಭವವಾಗುತ್ತಿದ್ದರೆ ನೀವು ಆಂಜನೇಯನಿಗೆ ಸಿಂಧೂರವನ್ನು ಅರ್ಪಿಸಬೇಕು. ಸಿಂಧೂರವನ್ನು ಮಲ್ಲಿಗೆಯ ಎಣ್ಣೆಯಲ್ಲಿ ಬೆರೆಸಿ ಆಂಜನೇಯನಿಗೆ ಅರ್ಪಿಸಿದರೆ ಒಳ್ಳೆಯದು. ಈ ಕ್ರಮವನ್ನು ಐದು ಮಂಗಳವಾರ ಹಾಗೂ ಐದು ಶನಿವಾರ ಸಿಂಧೂರವನ್ನು ಬೆರೆಸಿದ ತೈಲವನ್ನು ಅರ್ಪಿಸಿದರೆ, ಸಮಸ್ಯೆಗಳು ಕಡಿಮೆಯಾಗುವುದು.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಲು

ಸಿಂಧೂರ ಅಥವಾ ಕುಂಕುಮವನ್ನು ವಾಸ್ತುಶಾಸ್ತ್ರದಲ್ಲಿ ಬಹಳ ಉತ್ತಮವೆಂದು ಪರಿಗಣಿಸಲಾಗುತ್ತದೆ. ಮನೆಯ ಮುಖ್ಯ ದ್ವಾರಕ್ಕೆ ಎಣ್ಣೆಯಲ್ಲಿ ಬೆರೆಸಿದ ಸಿಂಧೂರವನ್ನು ಹಚ್ಚುವುದರಿಂದ ಋಣಾತ್ಮಕ ಶಕ್ತಿಯು ಮನೆಯೊಳಗೆ ಪ್ರವೇಶಿಸುವುದಿಲ್ಲ. ಇದನ್ನು 40 ದಿನಗಳವರೆಗೆ ನಿರಂತರವಾಗಿ ಮಾಡುವುದರಿಂದ ಮನೆಯಲ್ಲಿನ ವಾಸ್ತು ದೋಷಗಳೂ ನಿವಾರಣೆಯಾಗುತ್ತವೆ.

ಲಕ್ಷ್ಮೀ ದೇವಿಯನ್ನು ಮೆಚ್ಚಿಸಲು

ಸಿಂಧೂರದಿಂದ ಪರಿಹಾರವನ್ನು ಮಾಡುವ ಮೂಲಕ ಲಕ್ಷ್ಮೀ ಹಾಗೂ ದುರ್ಗಾಮಾತೆಯನ್ನು ಮೆಚ್ಚಿಸಿ, ಅವರ ಆಶೀರ್ವಾದವನ್ನು ಪಡೆಯಬಹುದು. ದೈನಂದಿನ ಪೂಜೆಯ ನಂತರ ಮನೆಯ ಮುಖ್ಯ ದ್ವಾರಕ್ಕೆ ಸಣ್ಣ ಕುಂಕುಮದ ಬೊಟ್ಟನ್ನು ಹಚ್ಚಿ. ಇದನ್ನು ಮಾಡುವುದರಿಂದ ತಾಯಿ ಲಕ್ಷ್ಮೀ ದೇವಿ ನಿಮ್ಮ ಕುಟುಂಬದವರನ್ನು ಸದಾ ಆಶೀರ್ವದಿಸುತ್ತಾಳೆ ಹಾಗೂ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ. ಮನೆಯ ಪ್ರವೇಶದ್ವಾರದಲ್ಲಿ ಸಿಂಧೂರ ಹಚ್ಚಿರುವ ಗಣೇಶನ ವಿಗ್ರಹವನ್ನು ಮನೆಯ ಪ್ರವೇಶ ಬಾಗಿಲಿನ ಬಳಿ ಇಡುವುದರಿಂದ ಮನೆಯಲ್ಲಿ ಸದಾ ಸಂತೋಷ, ಶಾಂತಿ, ಸಮೃದ್ಧಿ ನೆಲೆಸುವುದು.

​ಗ್ರಹ ಶಾಂತಿಗೆ ಪರಿಹಾರ

ಗ್ರಹದೋಷಗಳಿಂದಾಗಿ ಅನೇಕ ಕೆಲಸ ಕಾರ್ಯಗಳಲ್ಲಿ ವಿಘ್ನವುಂಟಾಗಬಹುದು ಮತ್ತು ಪ್ರತಿಯೊಂದು ಕೆಲಸದಲ್ಲೂ ಏನಾದರೊಂದು ಸಮಸ್ಯೆ ಕಾಣಿಸಿಕೊಳ್ಳುತ್ತಲೇ ಇರಬಹುದು. ಇದರ ಪರಿಹಾರಕ್ಕಾಗಿ ಕುಂಕುಮವನ್ನು ಬಳಸಬಹುದು. ನಿಮ್ಮ ಜಾತಕದಲ್ಲಿ ಸೂರ್ಯ ಹಾಗೂ ಮಂಗಳನು ಮಾರಕವಾಗಿದ್ದರೆ ಅವರ ಮಹಾದೆಸೆ ಅಥವಾ ಅಂತರ್ದೆಸೆಗಳು ನಡೆಯುತ್ತಿದ್ದರೆ ಈ ಪ್ರಯೋಗವನ್ನು ಮಾಡಬಹುದು. ಇಂತಹ ಗ್ರಹದೋಷವಿರುವವರು ಹರಿಯು ನೀರಿನಲ್ಲಿ ಸಿಂಧೂರವನ್ನು ಹರಿಯಬಿಡಬೇಕು. ಇದನ್ನು ಮಾಡುವುದರಿಂದ ಸಂಬಂಧಿತ ಗ್ರಹದೋಷಗಳು ನಿವಾರಣೆಯಾಗಿ, ಗ್ರಹದ ಅಶುಭ ಪರಿಣಾಮಗಳು ಕಡಿಮೆಯಾಗುತ್ತವೆ. ಸೂರ್ಯ ಮತ್ತು ಮಂಗಳನು ಶುಭ ಫಲಿತಾಂಶಗಳನ್ನು ನೀಡಲು ಪ್ರಾರಂಭಿಸುತ್ತಾರೆ.

​ಸುಖಮಯ ದಾಂಪತ್ಯ ಜೀವನಕ್ಕೆ

ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಿದ್ದರೆ ಪತ್ನಿಯು ಪತಿಯ ದಿಂಬಿನ ಕೆಳಗೆ ಕುಂಕುಮ ಹಚ್ಚಿದ ಎಲೆಯನ್ನು ಇಡಬೇಕು. ಹಾಗೂ ಪತಿಯು ಪತ್ನಿಯ ತಲೆದಿಂಬಿನ ಕೆಳಗೆ ಎರಡು ಕರ್ಪೂರವನ್ನು ಇಡಬೇಕು. ನಂತರ ಬೆಳಗ್ಗೆ ಎದ್ದು ಪರಸ್ಪರ ಇಬ್ಬರೂ ಹರಿಯುವ ನೀರಿನಲ್ಲಿ ಕುಂಕುಮ ಹಾಗೂ ಕರ್ಪೂರವನ್ನು ಹರಿಯಬಿಡಬೇಕು. ಹೀಗೆ ಮಾಡುವುದರಿಂದ ವೈವಾಹಿಕ ಜೀವನವು ಸುಮಧುರವಾಗುವುದು.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

1 hour ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

1 hour ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

2 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

2 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

2 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

3 hours ago