Featured

ಹಿಂದೂ ಧರ್ಮಕ್ಕೆ ವಿರುದ್ದವಾಗಿ ಜ.1ರಂದು ಹೊಸ ವರ್ಷಾಚರಣೆ ಮಾಡಿದರೆ ಧರಣಿ ನಡೆಸಲಾಗುವುದು : ಪ್ರಮೋದ್‌ ಮುತಾಲಿಕ್‌ – Vishwanews24

ಹಿಂದೂ ಧರ್ಮಕ್ಕೆ ವಿರುದ್ದವಾಗಿ ಜ.1ರಂದು ಹೊಸ ವರ್ಷಾಚರಣೆ ಮಾಡಿದರೆ ಧರಣಿ ನಡೆಸಲಾಗುವುದು : ಪ್ರಮೋದ್‌ ಮುತಾಲಿಕ್‌ – Vishwanews24

ಹುಬ್ಬಳ್ಳಿ: “ಹಿಂದೂ ಧರ್ಮಕ್ಕೆ ವಿರುದ್ದವಾಗಿ ರಾಜ್ಯದ ಧರ್ಮಸ್ಥಳ, ಆರ್ಟ್‌ ಆಫ್ ಲಿವಿಂಗ್‌ ಹಾಗೂ ಇಸ್ಕಾನ್‌ನಲ್ಲಿ ಜ.1ರಂದು ಹೊಸ ವರ್ಷಾಚರಣೆ ಮಾಡಿದರೆ ಧರಣಿ ನಡೆಸಲಾಗುವುದು” ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ಧಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಯುಗಾದಿಯಂದು ಹಿಂದೂಗಳಿಗೆ ಹೊಸ ವರ್ಷ ಆರಂಭವಾಗುತ್ತದೆ. ಹಾಗಾಗಿ ಕ್ರೈಸ್ತರ ಹೊಸ ವರ್ಷಾಚರಣೆ ಮಾಡಬಾರದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ, ಆರ್ಟ್ ಆಫ್‌ ಲಿವಿಂಗ್‌‌‌‌‌ನ ರವಿಶಂಕರ ಗುರೂಜಿ ಹಾಗೂ ಇಸ್ಕಾನ್‌‌ ಮಧುದಾಸ ಪಂಡಿತ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ” ಎಂದಿದ್ದಾರೆ.

“ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕ್ರೈಸ್ತರ ಹೊಸ ವರ್ಷವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸ್ವಾಗತ ಫಲಕ ಅಳವಡಿಕೆ ಸೇರಿದಂತೆ ದೀಪಾಲಂಕಾರ ಹಾಗೂ ಪೂಜೆಯೊಂದಿಗೆ ಸಿಹಿ ವಿತರಿಸಲಾಗುತ್ತದೆ. ಇದರಿಂದ ಹಿಂದೂ ಧರ್ಮಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ” ಎಂದು ಹೇಳಿದ್ದಾರೆ.

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

10 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

16 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

18 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

18 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

19 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

19 hours ago