ಕಲಬುರಗಿ: ‘ಹಿಂದೂ ಮಹಿಳೆಯರ ರಕ್ಷಣೆಗಾಗಿ ನಿಮ್ಮ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ’ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.
ಯಡ್ರಾಮಿಯಲ್ಲಿ ನಡೆದ ಹಿಂದೂ ಸಂತ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂಗಳು ಮನೆಯಲ್ಲಿ ಕಾಣುವ ರೀತಿಯಲ್ಲೇ ತಲ್ವಾರ್ ಇಡಬೇಕು ಎಂದು ಹೇಳಿದ್ದಾರೆ.
”ಮೊದಲು ನಾವೆಲ್ಲರೂ ಆಯುಧಗಳನ್ನು ಪೂಜೆ ಮಾಡುತ್ತಿದ್ದೆವು. ಇದೀಗ ಪುಸ್ತಕ, ಪೆನ್ನು, ವಾಹನಗಳನ್ನು ಪೂಜೆ ಮಾಡುತ್ತಿದ್ದೇವೆ. ಪೊಲೀಸರು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ಗೆ ಪೂಜೆ ಮಾಡಲ್ಲ. ಪೊಲೀಸ್ ಠಾಣೆಯಲ್ಲಿ ಪೊಲೀಸರು ಬಂದೂಕಿಗೆ ಪೂಜೆ ಮಾಡಲ್ವಾ? ಹೀಗಾಗಿ ಇನ್ನುಮುಂದೆ ತಲ್ವಾರ್, ಚಾಕು, ಕೊಡಲಿ ಇಟ್ಟು ಪೂಜೆ ಮಾಡಬೇಕು. ಮನೆಯಲ್ಲಿ ಒಂದು ತಲ್ವಾರ್ ಇಡುವುದು ಅಪರಾಧವಲ್ಲ ಎಂದು ಹೇಳಿದ್ದಾರೆ.
Join our Whatsapp group by clicking the below link 👇👇
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…