Featured

ಹಿಂದೂ ಮಹಿಳೆ ಹಾಗೂ ಮುಸ್ಲಿಂ ಪುರುಷ ದಂಪತಿಯ ಮಕ್ಕಳಿಗೆ ಕಾನೂನುಬದ್ಧವಾಗಿ ತಂದೆಯ ಆಸ್ತಿಯಲ್ಲಿ ಪಾಲು: ಸುಪ್ರೀಂಕೋರ್ಟ್ – Vishwanews24

ನವದೆಹಲಿ: ಹಿಂದೂ ಮಹಿಳೆ ವಿವಾಹವಾಗಿದ್ದ ಮುಸ್ಲಿಂ ಪುರುಷನಿಗೆ ಹುಟ್ಟಿದ ಮಕ್ಕಳು ತಂದೆಯ ಆಸ್ತಿಯಲ್ಲಿ ಪಾಲು ಪಡೆಯಬಹುದು ಎಂದು ಸುಪ್ರೀಂಕೋರ್ಟ್  ಹೇಳಿದೆ.

ಮುಸ್ಲಿಂ ಪುರುಷ ಹಾಗೂ ಹಿಂದೂ ಧರ್ಮಕ್ಕೆ ಸೇರಿದ ಆತನ ಎರಡನೇ ಹೆಂಡತಿಯ ಹುಟ್ಟಿದ್ದ ವ್ಯಕ್ತಿಯೋರ್ವರ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ, ಹಿಂದೂಗಳು ಹೂವು ಮತ್ತಿತರಗಳಿಂದ ಆಲಂಕರಿಸಿದ ಪ್ರತಿಮೆಯನ್ನು ಪೂಜಿಸುತ್ತಾರೆ. ಮುಸ್ಲಿಂ ಪುರುಷನೊಂದಿಗೆ ಹಿಂದೂ ಮಹಿಳೆ ವಿವಾಹಕ್ಕೆ ಮಾನ್ಯತೆ ಇಲ್ಲ ಎಂದು ಹೇಳಿಕೆ ನೀಡಿತ್ತು.

ಮಾನ್ಯತೆ ವಿವಾಹ, ಮಾನ್ಯತೆ ಇಲ್ಲದ ವಿವಾಹದ ಬಗ್ಗೆ ಮುಸ್ಲಿಂ ಕಾನೂನಿನಲ್ಲಿ ಸ್ಪಷ್ಟಪಡಿಸಲಾಗಿದ್ದು, ಹಿಂದೂ ಮಹಿಳೆಯೊಂದಿಗೆ ವಿವಾಹವಾಗಿದ್ದ ಮುಸ್ಲಿಂ ಪುರುಷನಿಗೆ ಹುಟ್ಟಿದ ಮಕ್ಕಳು ಕಾನೂನುಬದ್ಧರಾಗಿದ್ದು, ತಂದೆಯ ಆಸ್ತಿಯಲ್ಲಿ ಪಾಲು ಪಡೆದುಕೊಳ್ಳಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ನ್ಯಾಯಾಧೀಶರಾದ ಎನ್. ವಿ. ರಾಮಣ್ಣ ಮತ್ತು ಮೋಹನ್ ಎಂ, ಶಾಂತನಗೌಡರ್ ಅವರನ್ನೊಳಗೊಂಡ ದ್ವಿ ಸದಸ್ಯ ಪೀಠ ಕೇರಳ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago