ಹಿಂದೂ ಯುವ ಸೇನೆ ಭೈರಂಪಳ್ಳಿ ಘಟಕದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಮೂಲಕ ಹಿಂದುತ್ವದ ಜೊತೆ ಜೊತೆಗೆ ಸಾಮಾಜಿಕ ಬದ್ಧತೆಯನ್ನು ಮೆರೆದಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹೇಳಿದರು.
ಹಿಂದೂ ಯುವ ಸೇನೆ ಭೈರಂಪಳ್ಳಿ ವತಿಯಿಂದ ಬಡ ಕುಟುಂಬಕ್ಕೆ ನಿರ್ಮಿಸಿದ ಮನೆಯನ್ನು ಹಸ್ತಾಂತರಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಹಿಂದೂ ಯುವ ಸೇನೆ ಬೈರಂಪಳ್ಳಿಯ ಅಧ್ಯಕ್ಷರಾದ ಸದಾಶಿವ ಸಾಲ್ಯಾನ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಭೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ
ಜಿಯಾನಂದ ಹೆಗ್ಡೆ,ಹಿರಿಯಡ್ಕ ಹಿಂದೂ ಯುವ ಸೇನೆಯ ಅಧ್ಯಕ್ಷ ಶೇಖರ್ ಶೆಟ್ಟಿ, ಗಣ್ಯರಾದ ಶ್ರೀ ಗಣೇಶ್ ನಾಯಕ್, ಪುಂಡಲೀಕ ನಾಯಕ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರದೀಪ ಶೆಟ್ಟಿ, ಸತೀಶ್ ಪೂಜಾರಿ,ಪಂಚಾಯತ್ ಸದಸ್ಯರಾದ ಹರ್ಷಿತ್ ಪೂಜಾರಿ,ಸತೀಶ್ ಶೆಟ್ಟಿ, ಅನಂತು ಕುಲಾಲ್, ದಯಾನಂದ ಕುಲಾಲ್, ಪ್ರಸಾದ್ ಮಲ್ಯ,ಹರೀಶ್ ಎಮ್ ಪಿ ಎಲ್, ವಿನಯ್ ಕುಮಾರ್, ಮತ್ತು ರಾದಕೃಷ್ಣ ನಾಯಕ್, ಮನೋಜ್ ಶೆಟ್ಟಿ, ಪ್ರದೀಪ್ ಕುಲಾಲ್, ಪ್ರಕಾಶ್ ಪೂಜಾರಿ, ಗುರುದತ್, ವೀಕ್ಷಿತ್ ಶೆಟ್ಟಿ,ಪ್ರವೀಣ ಶೆಟ್ಟಿ, ನಂದ ಕುಮಾರ್, ಸುಬಾಸ್ ಶೆಟ್ಟಿ ರೋಹಿತ್ ಶೆಟ್ಟಿ, ದೀಪಕ್, ಕೃಷ್ಣದಾಸ್, ಸಂದೀಪ್ ಶೇರ್ವೆಗಾರ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…