ಧಾರವಾಡ : ನಾವೂ ನೂಪುರ್ ಶರ್ಮಾ ಬೆಂಬಲಿಗ ಎಂಬ ರೀತಿಯಲ್ಲಿ ಅಭಿಯಾನ ಶುರು ಮಾಡುತ್ತೇವೆ. ನಮ್ಮನ್ನೂ ಹೊಡಿತೀರಾ, ಹೊಡಿಯಿರಿ ನೋಡೋಣ. ಎಷ್ಟು ಜನರನ್ನು ಕೊಲ್ಲುವ ತಾಕತ್ ಇದೆ ನೋಡೋಣ ಎಂದು ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲ್ ಹಾಕಿದ್ದಾರೆ.
ಮಾಜಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಬೆಂಬಲಿಸಿದ ಕನ್ನಯ್ಯ ಲಾಲ್ ಎಂಬ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುತಾಲಿಕ್, ಈ ಘಟನೆ ಖಂಡನೀಯವಾದದ್ದು,ಇಡೀ ದೇಶದಲ್ಲಿ ಲಕ್ಷಾಂತರ ಜನ ನೂಪುರ್ ಶರ್ಮಾ ಬೆಂಬಲಿಸಿದ್ದಾರೆ. ಎಲ್ಲರ ರುಂಡವನ್ನು ತೆಗಿತೀರಾ. ಆ ಇಬ್ಬರು ಆರೋಪಿಗಳನ್ನು ಎನ್‌ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಇದು ಭಯೋತ್ಪಾದಕ ಕೃತ್ಯವಾಗಿದ್ದು, ಹಿಂದೂ ಸಮಾಜದ ತಾಳ್ಮೆ ಕೆಟ್ಟಿದೆ. ಹಿಂದೂ ಸಮಾಜವೇ ಕೊಲೆಗೀಡಾಗುತ್ತಿದ್ದು, ಬಿಜೆಪಿಯವರು ಹಿಂದೂಗಳಿಗೆ ವಿಷ ಕೊಟ್ಟು ಬಿಡಲಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…