ಉಡುಪಿ : ಹಿಜಬ್ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಿರುವ ಹಿನ್ನಲೆ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಹಿಜಾಬ್ ವಿವಾದಕ ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕಾಡು ಮಹಿಳಾ ಪದವಿ ಕಾಲೇಜು, ಉಡುಪಿ ಎಂಜಿಎಂ ಕಾಲೇಜು ಹಾಗೂ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಹಿಜಾಬ್ ಕುರಿತಾಗಿ ಸುಪ್ರೀಂ ವಿಸ್ತೃತ ಪೀಠದ ತೀರ್ಪಿಗೆ ಎಲ್ಲರೂ ಬದ್ಧರಾಗಬೇಕು..
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚ್ಚೇಂದ್ರ ಹಾಕೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು. ಹಿಜಾಬ್ ವಿಚಾರದಲ್ಲಿ ವಿವಾದ ಉಂಟಾದ ಕೆಲವು ಸೂಕ್ಷ್ಮ ಪ್ರದೇಶಗಳ ಕಾಲೇಜುಗಳಿಗೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ ಹಾಕೆ ತಿಳಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…