ಮಂಗಳೂರು : ಹಿಜಾಬ್ ವಿವಾದವನ್ನು ನಿಭಾಯಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಪುನ: ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹಿಜಬ್ ವಿಚಾರ ಸಣ್ಣ ವಿಚಾರ ಅಲ್ಲ ಅದು ದೇಶವನ್ನು ಎರಡನೇ ಭಾರೀ ವಿಭಜನೆ ಮಾಡಲು ಉಂಟಾಗಿರುವ ಬೀಜಾಂಕುರ ಎಂದು ಹೇಳಿದರು.
ಇದೀಗ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ರಾಜ್ಯ ಸರಕಾರ ಹಿಜಬ್ ವಿವಾದದ ಸಂಬಂಧ ಹೆದರಿಕೊಂಡಿದ್ದು, ಆರು ಜನ ವಿಧ್ಯಾರ್ಥಿನಿಯರಿಗೆ ಈ ದೇಶ ರಾಜ್ಯ ನಡುಗಿ ಬಿಟ್ಟಿದ್ದು, ಹೈಕೋರ್ಟ್ ಹೇಳಿದರೂ ಕೂಡ ರಾಜ್ಯ ಸರಕಾರ ಶಾಲೆ ನಡೆಸದೇ ಇರುವುದು ಬೇಸರ ತರಿಸಿದೆ ಎಂದು ಹೇಳಿದರು.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…