ಉಡುಪಿ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಬ್ ನಿರ್ಬಂಧ ಕುರಿತಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು, ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಅವರ ಮೊದಲ ಕೆಲಸದ ದಿನವಾದ ನಾಳೆ ಅರ್ಜಿಗಳನ್ನು ಆಲಿಸಲಿದೆ.
ಶಾಲಾ-ಕಾಲೇಜುಗಳ ಏಕರೂಪ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸಿದ ಕರ್ನಾಟಕ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಹಿಜಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿತ್ತು. ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…