Featured

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ – vishwanews24

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ

ಉಡುಪಿ: ಹಿಜಾಬ್  ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು  ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ.

ಈ ಕುರಿತು ಹಿಂದೂ ಮುಖಂಡ ಸುನೀಲ್ ಕೆ.ಆರ್  ಮಾತನಾಡಿ, ಸರ್ಕಾರ ಇಸ್ಲಾಮಿಕರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ಓಲೈಕೆಯೆ ಬಹು ಮುಖ್ಯವಾದಂತಿದೆ. ಮೂಲಭೂತವಾದಿ ಸಂಘಟನೆಗಳ ಜೊತೆಗೆ ರಾಜ್ಯ ಸರ್ಕಾರ ನಿಂತಿದೆ ಎಂದು ಕಿಡಿಕಾರಿದ್ದಾರೆ.

ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಈ ನಿರ್ಧಾರದ ಹಿಂದೆ ಬಹಳ ದೊಡ್ಡ ಷಡ್ಯಂತ್ರವಿದೆ. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

13 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

13 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

14 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

16 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

16 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

17 hours ago