ಮಂಗಳೂರು: ಕರಾವಳಿಯ ಶಾಲಾ-ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಸಣ್ಣ ವಿಚಾರ.ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಣ ಸಂಸ್ಥೆ ಕುಳಿತು ಬಗೆಹರಿಸಿಕೊಳ್ಳಬೇಕು ಎಂದು ಶಾಸಕ ಯು.ಟಿ ಖಾದರ್ ಸಲಹೆ ನೀಡಿದ್ದಾರೆ.
ಈ ಬಗ್ಗೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಲ್ಲಿ ವಿದ್ಯಾರ್ಥಿನಿಯರ ವಿದ್ಯಾಭ್ಯಾಸ ಮುಖ್ಯವಾಗಿರುತ್ತದೆ.
ಇದರಲ್ಲಿ ರಾಜಕೀಯ ಮಾಡಬಾರದು. ಸ್ಥಳೀಯವಾಗಿ ಈ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಈ ವಿಷಯದಲ್ಲಿ ಪಾಕಿಸ್ತಾನದ ವಿಚಾರ ತಂದು ಕಾಮೆಂಟ್ ಮಾಡೊದು ಅಪ್ರಸ್ತುತ.
ಪಾಕಿಸ್ಥಾನದಂತಹ ಪರಿಸ್ಥಿತಿ ಇಲ್ಲಿ ಇಲ್ಲ. ಅಲ್ಲಿ ಶಾಲೆಗೆ ಹೋಗಿ ಚಿಕ್ಕ ಮಕ್ಕಳಿಗೆ ಗುಂಡು ಹೊಡೆಯುತ್ತಾರೆ. ಈ ವಿಚಾರವನ್ನು ನನ್ನ ಬಳಿ ಯಾರು ತಂದಿಲ್ಲ. ಕಾಲೇಜು ಕ್ಯಾಂಪಸ್ ಒಳಗೆ ಹೋದ ವಿದ್ಯಾರ್ಥಿಗಳ ಬಗ್ಗೆ ವಿದ್ಯಾರ್ಥಿ ಸಂಘಟನೆ ಚಿಂತಿಸಬೇಕಿಲ್ಲ ಎಂದು ಖಾದರ್ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…