Featured

ಹಿಜಾಬ್‌ ವಿವಾದ : ಪೋಷಕರು ಮತ್ತು ಶಿಕ್ಷಣ ಸಂಸ್ಥೆ ಕುಳಿತು ಬಗೆಹರಿಸಿಕೊಳ್ಳಬೇಕು : ಯು.ಟಿ ಖಾದರ್‌ – VIshwanews24

ಹಿಜಾಬ್‌ ವಿವಾದ : ಪೋಷಕರು ಮತ್ತು ಶಿಕ್ಷಣ ಸಂಸ್ಥೆ ಕುಳಿತು ಬಗೆಹರಿಸಿಕೊಳ್ಳಬೇಕು : ಯು.ಟಿ ಖಾದರ್‌ – VIshwanews24

ಮಂಗಳೂರು: ಕರಾವಳಿಯ ಶಾಲಾ-ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಸಣ್ಣ ವಿಚಾರ.ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಣ ಸಂಸ್ಥೆ ಕುಳಿತು ಬಗೆಹರಿಸಿಕೊಳ್ಳಬೇಕು ಎಂದು ಶಾಸಕ ಯು.ಟಿ ಖಾದರ್‌ ಸಲಹೆ ನೀಡಿದ್ದಾರೆ.

ಈ ಬಗ್ಗೆ ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಲ್ಲಿ ವಿದ್ಯಾರ್ಥಿನಿಯರ ವಿದ್ಯಾಭ್ಯಾಸ ಮುಖ್ಯವಾಗಿರುತ್ತದೆ.

ಇದರಲ್ಲಿ ರಾಜಕೀಯ ಮಾಡಬಾರದು. ಸ್ಥಳೀಯವಾಗಿ ಈ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಈ ವಿಷಯದಲ್ಲಿ ಪಾಕಿಸ್ತಾನದ ವಿಚಾರ ತಂದು ಕಾಮೆಂಟ್ ಮಾಡೊದು ಅಪ್ರಸ್ತುತ.

ಪಾಕಿಸ್ಥಾನದಂತಹ ಪರಿಸ್ಥಿತಿ ಇಲ್ಲಿ ಇಲ್ಲ. ಅಲ್ಲಿ ಶಾಲೆಗೆ ಹೋಗಿ ಚಿಕ್ಕ ಮಕ್ಕಳಿಗೆ ಗುಂಡು ಹೊಡೆಯುತ್ತಾರೆ. ಈ ವಿಚಾರವನ್ನು ನನ್ನ ಬಳಿ ಯಾರು ತಂದಿಲ್ಲ. ಕಾಲೇಜು ಕ್ಯಾಂಪಸ್ ಒಳಗೆ ಹೋದ ವಿದ್ಯಾರ್ಥಿಗಳ ಬಗ್ಗೆ ವಿದ್ಯಾರ್ಥಿ ಸಂಘಟನೆ ಚಿಂತಿಸಬೇಕಿಲ್ಲ ಎಂದು ಖಾದರ್ ಹೇಳಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

2 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

3 hours ago