ಹಿಜಾಬ್- ಕೇಸರಿ ವಿವಾದದ ಹಿನ್ನೆಲೆ-ಕಾಪು ಪೇಟೆಯಲ್ಲಿ ಪೊಲೀಸ್ ಪಥಸಂಚಲನ
ಹಿಜಾಬ್- ಕೇಸರಿ ವಿವಾದದ ಹಿನ್ನೆಲೆ-ಕಾಪು ಪೇಟೆಯಲ್ಲಿ ಪೊಲೀಸ್ ಪಥಸಂಚಲನ
ಕಾಪು, : ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕಾಪು ವೃತ್ತ ವ್ಯಾಪ್ತಿಯ ಪೊಲೀಸರು ಕಾಪು ಪೇಟೆಯಲ್ಲಿಂದು ಬೆಳಗ್ಗೆ ಪಥ ಸಂಚಲನ ನಡೆಸಿದರು.
ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ನೇತೃತ್ವದಲ್ಲಿ ಕಾಪು, ಪಡುಬಿದ್ರೆ, ಶಿರ್ವ ಠಾಣಾ ವ್ಯಾಪ್ತಿಯ ಸುಮಾರು 90 ಪೊಲೀಸರು ಈ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.
, ಪಡುಬಿದಿರೆ ಎಸೈ ಅಶೋಕ್ ಕುಮಾರ್, ಶಿರ್ವ ಎಸೈ ಶ್ರೀಶೈಲಾ,ಕಾಪು ಎಸೈ ರಾಘವೇಂದ್ರ ಸಿ. ಕ್ರೈಂ ಎಸೈ ತಿಮ್ಮೇಶ್ ,ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಡಿಆರ್ ತುಕಡಿ ಕೂಡಾ ಪಾಲ್ಗೊಂಡಿತ್ತು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…