ಬೆಂಗಳೂರು:ರೈತರ ಮಕ್ಕಳಿಗೆ ನೀವೂ ಇನ್ಮುಂದೆ ಹಸಿರು ಶಾಲು ಧರಿಸಿಕೊಂಡು ಕಾಲೇಜಿಗೆ ಹೋಗಿ ಅಂತಲೇ ಕೆರೆ ಕೊಡಬೇಕಾಗುತ್ತದೆ. ಹೀಗಂತ ಮಾಜಿ ಸಿಎಂ ಎಚ್.ಡಿ.ಕುಮಾರ್ ಸ್ವಾಮಿ ಹೇಳಿದ್ದಾರೆ.
ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯೇ ನೀಡಿದ ಕುಮಾರಸ್ವಾಮಿ ಅವ್ರು, ಕೇಸರಿ ಶಾಲು-ಹಿಜಾಬು ಇದೆಲ್ಲವನ್ನೂ ಬಿಟ್ಟು ಬಿಡಬೇಕು. ಇದರಿಂದ ಏನು ಪ್ರಯೋಜನ ಆಗೋದಿಲ್ಲ. ಮಾಡೋಕೆ ಸಾಕಷ್ಟು ಕೆಲಸಗಳು ಇವೆ. ಅದರ ಬಗ್ಗೆ ಗಮನ ಹರಿಸೋದು ಉತ್ತಮ.
ಹೀಗೆ ಆದರೆ ನಮ್ಮ ರೈತ ಮಕ್ಕಳಿಗೆ ಹಸಿರು ಟವಲ್ ಹಾಕಿಕೊಂಡು ಶಾಲೆ-ಕಾಲೇಜಿಗೆ ಹೋಗಿ ಅಂತಲೇ ಹೇಳಬಾಗುತ್ತದೆ. ಇದೆಲ್ಲ ಸರಿ ಅಲ್ಲ. ಇದನ್ನೆಲ್ಲ ಬಿಟ್ಟು ಬಿಡಿ ಅಂತಲೇ ಮಾಜಿ ಸಿಎಂ ಎಚ್‌ಡಿ ಕುಮಾರ್‌ಸ್ವಾಮಿ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…