ಬೆಂಗಳೂರು : ಹಿಜಾಬ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಆಕ್ರೋಶ ಹೊರ ಹಾಕಿರುವ ಅಮೀರ್-ಇ-ಶರಿಯತ್ ನಾಳೆ, ಮಾರ್ಚ್ 17 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಕೋರ್ಟ್ ತೀರ್ಪು ನಿರಾಶಾದಾಯಕವಾಗಿದ್ದು, ನಾಳೆ ಶಾಂತಿಯುತವಾಗಿ ಬಂದ್ ನಡೆಸಬೇಕು ಎಂದು ಅಮೀರ್-ಇ-ಶರಿಯತ್ ಮುಖಂಡ ಮೌಲಾನಾ ಸಗೀರ್ ಅಹಮದ್ ಕರೆ ನೀಡಿದ್ದಾರೆ.
ಬಲವಂತದ ಬಂದ್ ಆಗಲಿ, ಜಾಥಾ , ಮೆರವಣಿಗೆ ಆಗಲಿ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…