ಹುಬ್ಬಳ್ಳಿ: ಹಿಜಾಬ್ ಎಂದರೆ ಘೋಶಾ, ಪರ್ದಾ ಎಂಬ ಅರ್ಥ ಬರುತ್ತದೆ. ವಯಸ್ಸಿಗೆ ಬಂದ ಹುಡುಗಿಯರನ್ನು ಕೆಟ್ಟ ಕಣ್ಣುಗಳಿಂದ ರಕ್ಷಿಸಲು ಹಿಜಾಬ್, ಬುರ್ಕಾ ಅಗತ್ಯ, ಹಿಜಾಬ್ ಧರಿಸದಿದ್ದರೆ ಅತ್ಯಾಚಾರ ಹೆಚ್ಚಾಗುತ್ತದೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹಿಜಾಬ್ ಧರಿಸದಿದ್ದರೆ ಅತ್ಯಾಚಾರ ಎದುರಿಸಬೇಕಾಗುತ್ತದೆ. ‘ಹಿಜಾಬ್ ಎಂದರೆ ಘೋಶಾ, ಪರ್ದಾ ಎಂಬ ಅರ್ಥ ಬರುತ್ತದೆ. ವಯಸ್ಸಿಗೆ ಬಂದ ಹುಡುಗಿಯರನ್ನು ಕೆಟ್ಟ ಕಣ್ಣುಗಳಿಂದ ರಕ್ಷಿಸಲು ಹಿಜಾಬ್, ಬುರ್ಕಾ ಅಗತ್ಯ, ಹಿಜಾಬ್ ಧರಿಸದಿದ್ದರೆ ರೇಪ್ ಹೆಚ್ಚಾಗುತ್ತದೆ, ಹಿಂದೂಸ್ತಾನದಲ್ಲೇ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳಿವೆ ಎಂಬ ವರದಿ ಬಂದಿರುವುದು ನಿಮಗೂ ಗೊತ್ತಿರಬಹುದು ಎಂದರು.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜಕೀಯ ಮುಖಂಡರು ನೀಡುತ್ತಿರುವ ಒಂದೊಂದು ಹೇಳಿಕೆಗಳು ವಿವಾದ ಹುಟ್ಟುಹಾಕುತ್ತಿದ್ದು, ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅನುಮತಿ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಇಂದು ಪ್ರಕರಣದ ವಿಚಾರಣೆ ನಡೆಯಲಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…