Featured

ಹಿಜಾಬ್ ಬೇಡವೆಂದ್ರೇ ಶಿಕ್ಷಣವೇ ಬೇಡ, ಎಕ್ಸಾಂ ಬೇಡ ; ತರಗತಿ, ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ ವಿದ್ಯಾರ್ಥಿನಿಯರು – Vishwanews24

ಹಿಜಾಬ್ ಬೇಡವೆಂದ್ರೇ ಶಿಕ್ಷಣವೇ ಬೇಡ, ಎಕ್ಸಾಂ ಬೇಡ ; ತರಗತಿ, ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ ವಿದ್ಯಾರ್ಥಿನಿಯರು – Vishwanews24

ಕಲಬುರ್ಗಿ/ವಿಜಯಪುರ: ರಾಜ್ಯ ಹೈಕೋರ್ಟ್ ನಿನ್ನೆ ನೀಡಿದಂತ ಸಮವಸ್ತ್ರ ಪಾಲನೆ ಕಡ್ಡಾಯದ ಆದೇಶಕ್ಕೂ ಡೋಂಟ್ ಕೇರ್ ಎಂದಿರುವಂತ ವಿದ್ಯಾರ್ಥಿನಿಯರು, ಇಂದು ಕೂಡ ಹಿಜಾಬ್ ಬೇಡವೆಂದ್ರೇ ಶಿಕ್ಷಣವೇ ಬೇಡ, ಎಕ್ಸಾಂ ಬೇಡ, ಹಿಜಾಬ್ ಬೇಕು ಎಂಬುದಾಗಿ ಹೇಳುವ ಮೂಲಕ ತರಗತಿ, ಪರೀಕ್ಷೆಯನ್ನು ಬಹಿಷ್ಕರಿಸಿ ಮನೆಗೆ ವಾಪಾಸ್ ಆಗಿರುವಂತ ಘಟನೆ ಕಲಬುರ್ಗಿ, ವಿಜಯಪುರದಲ್ಲಿ ನಡೆದಿದೆ.

ಕಲಬುರ್ಗಿಯ ಸರ್ಕಾರಿ ಪಿಯು ಕಾಲೇಜಿಗೆ ಹಿಜಾಬ್ ಧರಿಸಿ ಆಗಮಿಸಿದಂತ ವಿದ್ಯಾರ್ಥಿನಿಯರಿಗೆ, ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಹಿಜಾಬ್ ತೆಗೆದು ತರಗತಿಗೆ ಹಾಜರಾಗುವಂತೆ ಸೂಚನೆಯನ್ನು ಪ್ರಿನ್ಸಿಪಾಲರು ನೀಡಿದರು. ಆದ್ರೇ.. ಹಿಜಾಬ್ ತೆಗೋಯಲ್ಲ ಎಂಬುದಾಗಿ ಕಾಲೇಜಿನಲ್ಲಿ ಹಠ ಹಿಡಿದರು.

ಜೊತೆಗೆ 10 – 12 ವಿದ್ಯಾರ್ಥಿನಿಯರು ತರಗತಿಯನ್ನು ಬಹಿಷ್ಕರಿಸಿ, ನಮಗೆ ಹಿಜಾಬ್ ಬೇಡವೆಂದ್ರೇ ಶಿಕ್ಷಣವೇ ಬೇಡ ಎಂಬುದಾಗಿ ಹೇಳುವ ಮೂಲಕ, ಮನೆಗೆ ವಾಪಾಸ್ ಆಗಿರೋದಾಗಿ ತಿಳಿದು ಬಂದಿದೆ.

ಮತ್ತೊಂದೆಡೆ ವಿಜಯಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಇಂದು ಪಿಯು ಪ್ರಾಕ್ಟಿಕಲ್ ಪರೀಕ್ಷೆ ನಡೆಯುತ್ತಿತ್ತು. ಈ ಪರೀಕ್ಷೆಗೆ ಹಿಜಾಬ್ ಧರಿಸಿ ಆಗಮಿಸಿದಂತ ವಿದ್ಯಾರ್ಥಿನಿಯರು, ಏನೇ ಆದ್ರೂ ಹಿಜಾಬ್ ಬಿಡೋದಿಲ್ಲ ಎಂಬುದಾಗಿ ಹಠ ಹಿಡಿದಿದ್ದಾರೆ. ನಾವು ಹಿಜಾಬ್ ತೆಗೆಯೋದಾದ್ರೇ ಕಾಲೇಜಿಗೆ ಬರೋದಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬರೋವರೆಗೆ ಕಾಯುತ್ತೇವೆ. ಹಿಜಾಬ್ ತೆಗೆಯಲು ದೇವರ ಭಯವಿದೆ ಎಂಬುದಾಗಿ ಮನೆಗೆ ಪರೀಕ್ಷೆ ಬರೆಯದೇ ವಾಪಾಸ್ ಆಗಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago