ಉಪ್ಪಿನಂಗಡಿ : ಹೈಕೋರ್ಟ್ ಹಾಗೂ ರಾಜ್ಯ ಸರಕಾರದ ಆದೇಶದ ಹೊರತಾಗಿಯೂ ಹಿಜಬ್ ಧರಿಸಿ ತರಗತಿ ಪ್ರವೇಶಿಸಿದ 6 ಮಂದಿ ವಿಧ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ.
ಯಾವುದೇ ಕಾರಣಕ್ಕೂ ತರಗತಿಗೆ ಧರಿಸಿಕೊಂಡು ಬರಬಾರದೆಂಬ ಸರ್ಕಾರದ ಆದೇಶ ಹಾಗೂ ಹೈಕೋರ್ಟ್ ತೀರ್ಪನ್ನು ಪಾಲಿಸದೆ ಪದೇ ಪದೇ ಆದೇಶ ಉಲ್ಲಂಘಿಸುತ್ತಿದ್ದರು. ಕಾಲೇಜಿನ ಕಲಿಕಾ ವಾತಾವರಣಕ್ಕೆ ವಿರುದ್ಧವಾಗಿ ವರ್ತಿಸಿದ್ದ 6 ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತು ಮಾಡಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…