ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ಹಿಜಾಬ್ ವಿಚಾರವಾಗಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ಇಂದು ಅಂತ್ಯವಾಗಿದ್ದು, ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಹಿಜಾಬ್ ಕುರಿತ ತೀರ್ಪನ್ನು ಕಾಯ್ದಿರಿಸಿದೆ ಎಂದು ತಿಳಿದು ಬಂದಿದೆ.
ವಿದ್ಯಾಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸುವ ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿದೆ.
ಇನ್ನು ಹಿಜಾಬ್ ವಿವಾದದ ಕುರಿತು 10 ದಿನಗಳ ಕಾಲ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ಇಂದು ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…