ಹೊಸದಿಲ್ಲಿ: ಉಡುಪಿ ಜಿಲ್ಲೆಯ ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸಿದ ಘಟನೆ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಸರಸ್ವತಿ ಪೂಜೆಯ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಹಿಜಾಬ್ ಧರಿಸಿದ ಮಕ್ಕಳಿಗೆ ತರಗತಿಯೊಳಗೆ ಪ್ರವೇಶ ನೀಡದ ಕಾಲೇಜು ಸಿಬ್ಬಂದಿಯ ನಿರ್ಧಾರವನ್ನು ಖಂಡಿಸಿದ್ದಾರೆ. ‘ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ದೋಚುತ್ತಿದ್ದೇವೆ’ ಎಂದು ಕಿಡಿಕಾರಿದ್ದಾರೆ.
‘ವಿದ್ಯಾರ್ಥಿಗಳ ಶಿಕ್ಷಣದ ನಡುವೆ ಹಿಜಾಬ್ ಪ್ರವೇಶಿಸಲು ಬಿಡುವ ಮೂಲಕ ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ದೋಚುತ್ತಿದ್ದೇವೆ. ಸರಸ್ವತಿ ಮಾತೆ ಎಲ್ಲರಿಗೂ ಜ್ಞಾನವನ್ನು ನೀಡಲಿ. ಆಕೆ ಭೇದ ಮಾಡುವುದಿಲ್ಲ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…