Featured

ಹಿಜಾಬ್‌ ವಿವಾದ : ವಿಸ್ತೃತ ಪೀಠದ ತೀರ್ಪಿನ ಅಗತ್ಯವಿದೆ : ಪ್ರಮೋದ್ ಮುತಾಲಿಕ್ – Vishwanews24

ಹಿಜಾಬ್‌ ವಿವಾದ : ವಿಸ್ತೃತ ಪೀಠದ ತೀರ್ಪಿನ ಅಗತ್ಯವಿದೆ : ಪ್ರಮೋದ್ ಮುತಾಲಿಕ್

ಬೆಂಗಳೂರು : ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್  ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ಹಿಜಾಬ್‌ ಕುರಿತು ವಿಭಜಿತ ತೀರ್ಪು: ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ..ಪೊಲೀಸ್‌ ವರಿಷ್ಟಾಧಿಕಾರಿ ಅಕ್ಷಯ್‌ ಮಚ್ಚಿಂದ್ರ ಎಚ್ಚರಿಕೆ – Vishwanews24

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ. ಈ ವಿಚಾರದಲ್ಲಿ ವಿಸ್ತೃತ ಪೀಠ ದ ತೀರ್ಪಿನ ಅಗತ್ಯವಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಪರಿಣಾಮ ಬೀರಿದೆ. ಸುಪ್ರೀಂಕೋರ್ಟ್‌ ಏನೆ ತೀರ್ಪು ನೀಡಿದ್ರೂ ಸ್ವಾಗತಿಸುತ್ತೇನೆ. ಯಾವುದೇ ತೀರ್ಪು ಕೊಟ್ಟರೂ ಎಲ್ಲರೂ ಸ್ವಾಗತಿಸಬೇಕು. ಈ ದೇಶ ಕುರಾನಿನ ಆಧಾರದ ಮೇಲೆ ನಡೆಯುತ್ತಿಲ್ಲ. ಈದೇಶ ಸಂವಿಧಾನದ ಆಧಾರದ ಮೇಲೆ ನಡೆಯುತ್ತಿದೆ ಎಂದಿದ್ದಾರೆ.

 

 

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

9 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

9 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

9 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

10 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

10 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

10 hours ago