Featured

ಹಿಜಾಬ್ ವಿವಾದ ಸುಪ್ರೀಂ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ : ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ

ಹಿಜಾಬ್ ವಿವಾದ ಸುಪ್ರೀಂ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ..

ಈ ತೀರ್ಪಿನಿಂದಾಗಿ ನಮ್ಮ ಭರವಸೆಯನ್ನು ಮತ್ತಷ್ಟು ಬಲಪಡಿಸಿದೆ..

ಸಾವಿರಾರು ಹಿಜಾಬ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪುನರಾರಂಭಿಸಲು ಕಾಯುತ್ತಿದ್ದಾರೆ..

ಹಿಜಾಬ್ ವಿವಾದ – ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ

ಉಡುಪಿ: ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ನೀಡಿರುವ ವಿಭಿನ್ನ ತೀರ್ಪನ್ನು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿ ಆಲಿಯಾ ಅಸಾದಿ ಸ್ವಾಗತಿಸಿದ್ದಾರೆ.

ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹಿಜಬ್ ಹೋರಾಟದ ನೇತೃತ್ವ ವಹಿಸಿದ ವಿದ್ಯಾರ್ಥಿನಿ. ಮಾರ್ಚ್ 15ರ ಹೈಕೋರ್ಟ್ ತೀರ್ಪಿನ ನಂತರ ಆಲಿಯಾ ಮತ್ತು ತಂಡ ಉಡುಪಿಯಲ್ಲಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿಲ್ಲ. ಇದೀಗ ಸುಪ್ರೀಂಕೋರ್ಟ್‍ನಲ್ಲಿ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಭರವೆಸಯ ಟ್ವೀಟ್‌ ಮಾಡಿದ್ದಾರೆ.

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ.. ಕರಾವಳಿಗೆ ‘ಯೆಲ್ಲೋ’ ಅಲರ್ಟ್ ಘೋಷಣೆ.. Vishwanews24

ಶಾಸಕ ಹರೀಶ್ ಪೂಂಜಾ ಮೇಲೆ ಧಾಳಿಗೆ ಯತ್ನಿಸಿದ ಜಿಹಾದಿ ಶಕ್ತಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲು ಸಿದ್ದ: ಯಶ್ ಪಾಲ್ ಸುವರ್ಣ ಆಕ್ರೋಶ – Vishwanews24

ಈ ಬಗ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದು ಕೊಂಡಿರುವ ಅವರು “ಈ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ. ಗೌರವಾನ್ವಿತ ನ್ಯಾಯಮೂರ್ತಿ ಧುಲಿಯಾ ಅವರ ಹೇಳಿಕೆಯು ನ್ಯಾಯಯುತವಾಗಿದ್ದು ತೀರ್ಪಿನಿಂದಾಗಿ ನಮ್ಮ ಭರವಸೆಯನ್ನು ಮತ್ತಷ್ಟು ಬಲಪಡಿಸಿದೆ ಮತ್ತು ಕನಿಷ್ಠ ಪಕ್ಷ ಸಾಂವಿಧಾನಿಕ ಮೌಲ್ಯವನ್ನು ಮುಂದುವರೆಸಿದೆ. ಸಾವಿರಾರು ಹಿಜಾಬ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪುನರಾರಂಭಿಸಲು ಕಾಯುತ್ತಿದ್ದಾರೆ. ತವಕ್ಕಲ್ತು ಅಲ್ಲಾ” ಎಂದು ಹೇಳಿದ್ದಾರೆ.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

7 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

7 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

7 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

8 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

8 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

8 hours ago