ಉಡುಪಿ ಜಿಲ್ಲೆ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ಈಗ ಚರ್ಚೆಯಲ್ಲಿರುವ ಹಿಜಾಬ್ ಕುರಿತ ವಿವಾದದ ಹಿಂದೆ ಅಂತಾರಾಷ್ಟ್ರೀಯ ಸಂಚು ಇದೆ. ಇದನ್ನು ಭೇದಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸರಕಾರವನ್ನು ಆಗ್ರಹಿಸಿದ್ದಾರೆ.
ಸಿಎಫ್ಐ ಮೂಲಕ ಈ ಕೆಲಸ ಆಗುತ್ತಿದ್ದು ಇದಕ್ಕೆ ಅಂತಾರಾಷ್ಟ್ರೀಯ ಮುಸ್ಲಿಂ ಸಂಘಟನೆಗಳ ಆರ್ಥಿಕ ನೆರವು ಇದೆ ಎಂಬ ಗುಮಾನಿ ಇದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯ ಮಂತ್ರಿಗಳಾದ ಮೆಹಬೂಬ ಮುಫ್ತಿ ಮತ್ತು ಒಮರ್ ಅಬ್ದುಲ್ಲಾರ ಮಾತು ಹಾಗೂ ಅಂತಾರಾಷ್ಟ್ರೀಯ ಚಾನಲ್ ಗಳು ಇದನ್ನು ಪದೇ ಪದೇ ಬಿತ್ತರಿಸುವುದು ನೋಡಿದರೆ ಈ ಗುಮಾನಿಗೆ ಇನ್ನಷ್ಟು ಪುಷ್ಟಿ ಬರುತ್ತದೆ.
ದೇಶದ ಆಂತರಿಕ ಭದ್ರತೆಯ ಹಿತ ದೃಷ್ಠಿಯಿಂದ ಸರಕಾರ ಶೀಘ್ರವಾಗಿ ಈ ಬಗ್ಗೆ ಸೂಕ್ತ ತನಿಖೆಯನ್ನು ನಡೆಸಿ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ವಿದ್ರೋಹಿಗಳ ಸಂಚು ಮತ್ತು ಜಾಲವನ್ನು ಬಯಲಿಗೆಳೆಯಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯ ಮೂಲಕ ಸರಕಾರವನ್ನು ಆಗ್ರಹಿಸಿದ್ದಾರೆ .
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…