ಬೆಂಗಳೂರು : ಹಿಜಾಬ್ ಹಾಗೂ ಬೇರೆ ಯಾವುದೇ ಕಾರಣ ಮುಂದಿರಿಸಿ ಪರೀಕ್ಷೆ ತಪ್ಪಿಸಿಕೊಂಡರೆ, ಅವರಿಗೆ ಬೇರೆ ಅವಕಾಶ ನೀಡುವುದಿಲ್ಲ. ಹಿಂದೂ ಮಕ್ಕಳಿಗೂ ಬೇರೆ ಅವಕಾಶವಿಲ್ಲಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಪರೀಕ್ಷೆ ಬೇಕೆಂದರೆ ಹಿಜಾಬ್, ಕೇಸರಿ ತೆಗೆದು ಪರೀಕ್ಷೆ ಬರೆಯಲಿ ಬೇರೆ ಅವಕಾಶ ನೀಡಲಾಗುವುದಿಲ್ಲ. ಹಿಜಾಬ್ ವಿವಾದವಾಗಿ ಹೈಕೋರ್ಟ್ ಆದೇಶವಿದೆ. ಆದರೆ ಅದನ್ನೂ ಕೂಡಾ ಕೆಲವರು ವಿರೋಧಿಸಿದ್ದಾರೆ. ಇದಕ್ಕೆ ಪರವಾಗಿ ಕಾಂಗ್ರೆಸ್ ನವರು ಮಾತನಾಡುತ್ತಾರೆ. ಇದಕ್ಕೆ ಏನು ಹೇಳಬೇಕು ಎಂದು ಪ್ರಶ್ನಿಸಿದರು.
ಶಿವಮೊಗ್ಗದಲ್ಲಿ ನಡೆದ ಹತ್ಯೆ ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು, ಕರ್ಫ್ಯೂ ಜಾರಿಗೊಳಿಸಿದ ಹಿನ್ನಲೆಯಲ್ಲಿ ಇಂದು ಶಾಲೆಗಳು ಪ್ರಾರಂಭಿಸಿಲ್ಲ. ನಾಳೆಯಿಂದ ಯಥಾಸ್ಥಿತಿ ಕಾಯ್ದುಕೊಂಡು ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಡಿಸಿ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.
ಇದನ್ನೂ ಓದಿ :
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…