ಉಡುಪಿ : ಚುನಾವಣಾ ನೀತಿ ಸಂಹಿತೆ ಬಿಸಿ ಕೇವಲ ರಾಜಕೀಯ ಪಕ್ಷಕ್ಕೆ ಹಾಗೂ ರಾಜಕಾರಣಿಗಳಿಗೆ ಮಾತ್ರವಲ್ಲ ಜಿಲ್ಲೆಯ ವಿವಿಧ ಧಾರ್ಮಿಕ ಆಚರಣೆಗಳಿಗೂ ತಟ್ಟಿದೆ. ಇತ್ತೀಚೆಗೆ ಯಕ್ಷಗಾನ, ನಾಗಮಂಡಲಗಳಿಗೆ ಚುನಾವಣಾಧಿಕಾರಿಗಳು ನೀತಿ ಸಂಹಿತೆ ಹಿನ್ನಲೆಯಲ್ಲಿ ಅಡ್ಡಿಪಡಿಸಿರುವ ಬೆನ್ನಲ್ಲೇ ಇದೀಗ ಹಿರಿಯಡ್ಕದ ವೀರಭದ್ರ ದೇವಾಲಯದ ಬ್ರಹ್ಮಕಲಶೋತ್ಸವ ಬ್ಯಾನರ್ ಗಳನ್ನು ಚುನಾವಣಾಧಿಕಾರಿಗಳು ಬಲವಂತವಾಗಿ ತೆಗೆದುಹಾಕಿದ್ದಾರೆ. ಐನೂರಕ್ಕೂ ಅಧಿಕ ಬ್ಯಾನರ್ ಬಂಟಿಂಗ್ಸ್ ತೆರವು ಮಾಡಿದ ಚುನಾವಣಾಧಿಕಾರಿಗಳು ರಾಜಕೀಯ ರಹಿತ ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿರುವುದಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎ.16 ರಿಂದ 25 ವರೆಗೆ ನಡೆಯ ಲಿರುವ ಬ್ರಹ್ಮ ಕಲಶೋತ್ಸವಕ್ಕೆ ಸಾಕಷ್ಟು ಪ್ರಚಾರದ ಅಗತ್ಯವಿದೆ.
ಕರಾವಳಿ ಮಲೆನಾಡು ಭಾಗದ ಪ್ರಸಿದ್ದ ದೇವಾಲಯವಾದ ಮಹತೋಭಾರ ವೀರಭದ್ರ ದೇವಾಲಯ 28 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರ ಕಂಡಿದ್ದು ಈ ಸಮಯದಲ್ಲೇ ಬ್ಯಾನರ್ ತೆರವು ಮಾಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಭಕ್ತ ಸಮೂಹದಲ್ಲಿ ಉದ್ಘವವಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…