ಉಡುಪಿ : ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ, ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.24 ರಂದು ಹಿರಿಯಡ್ಕದ ಕೋಟ್ನಕಟ್ಟೆಯ ಸುರಭಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲ್, ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಚರಣ್ ವಿಠಲ್ ಕುದಿ, ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಅವರು ಆಯ್ಕೆಯಾಗಿದ್ದಾರೆ. ಇದರ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.24 ರಂದು ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಬಂಢಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಮೃತ್ ಶೆಣೈ ಮೊದಲಾದವರು ಉಪಸ್ಥಿತರಿರಲಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…