Featured

ಹಿರಿಯಡ್ಕ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – vishwanews24

ಹಿರಿಯಡ್ಕ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಹಿರಿಯಡ್ಕ: ನಾಲ್ಕು ತಿಂಗಳ ಹಿಂದೆ ಅಂಜಾರು ಗ್ರಾಮದ ಅರಂತಬೆಟ್ಟು ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಬೊಮ್ಮರಬೆಟ್ಟು ಗ್ರಾಮದ ಪಡ್ಡಾಂ ನಿವಾಸಿ ದಯಾನಂದ ನಾಯ್ಕ್ ಎಂಬವರ ಮಗ ಸಂದೇಶ(18) ಎಂದು ಗುರುತಿಸಲಾಗಿದೆ. ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಇವರು, ಆ.7ರಂದು ಅರಂತಬೆಟ್ಟು ಕ್ರಾಸ್ ಬಳಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು.

ಬಳಿಕ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದ ಸಂದೇಶ್ ನಾಯ್ಕ್ ಗೆ ಡಿ.8ರಂದು ಉಸಿರಾಟದ ತೊಂದರೆ ಉಂಟಾಗಿತ್ತು. ಕೂಡಲೇ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಡಿ.9ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಂದೇಶ್ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago