ಉಡುಪಿ : ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಶುಕ್ರವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ಬೀಸಿದ ಸುಂಟರಗಾಳಿಗೆ ತೆಂಗಿನಮರ ಬಿದ್ದು ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವುದು ವರದಿಯಾಗಿದೆ.
ಭಾರೀ ಗಾಳಿಮಳೆಗೆ ಬಜೆಯ ಅಮ್ಮಣ್ಣಿ ಸೇರಿಗಾರ್ತಿ ಎಂಬವರ ಮನೆ ಸಮೀಪದ ತೆಂಗಿನಮರ ಬಿದ್ದು ಮನೆ ಹಾನಿಯಾಗಿದ್ದು, ಮನೆ ಬಳಿ ನಿಲ್ಲಿಸಿದ್ದ ಅಮ್ಮಣಿಯವರ ಮಕ್ಕಳಾದ ಗಣಪತಿ ಸೇರಿಗಾರ ಹಾಗೂ ರವಿ ಸೇರಿಗಾರ ಎಂಬವರ ಆಟೋ ರಿಕ್ಷಾಗಳು ಸಂಪೂರ್ಣ ಜಖಂಗೊಂಡಿವೆ ಎಂದು ತಿಳಿದು ಬಂದಿದೆ. ಇದರಿಂದ ಲಕ್ಷಾಂತರ ನಷ್ಟ ರೂ. ಉಂಟಾಗಿದೆ.
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…