Featured

ಹಿರಿಯ ನಟಿ ಡಾ.ಲೀಲಾವತಿ  ಸ್ಮಾರಕ ಉದ್ಘಾಟಿಸಿದ  ಸಚಿವ ಕೆ.ಎಚ್ ಮುನಿಯಪ್ಪ – vishwanews24

ಹಿರಿಯ ನಟಿ ಡಾ.ಲೀಲಾವತಿ  ಸ್ಮಾರಕ ಉದ್ಘಾಟನೆ

ಹಿರಿಯ ನಟಿ ಡಾ.ಲೀಲಾವತಿ  ಸ್ಮಾರಕ ಉದ್ಘಾಟನೆ ಇಂದು (ಡಿ.5) ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ  ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. ಅದಕ್ಕೆ ‘ತಾಯಿಯೇ ದೇವರು, ವರನಟಿ ಡಾ.ಲೀಲಾವತಿ ದೇಗುಲ’ ಎಂದು ವಿನೋದ್ ರಾಜ್  ಹೆಸರಿಟ್ಟಿದ್ದಾರೆ. ಇಂದು (ಡಿ.5) ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಬೆಳಗ್ಗೆ ಹೋಮ, ಹವನ ಮೂಲಕ ಪೂಜೆ ನೆರವೇರಿದೆ.

ಬಹುಭಾಷಾ ನಟಿಯಾಗಿ ಮಿಂಚಿದ ಲೀಲಾವತಿ ಅವರು ಕಳೆದ ವರ್ಷ ಡಿ.8ರಂದು ಇಹಲೋಕ ತ್ಯಜಿಸಿದರು. ಸದಾ ಅಮ್ಮನ ಜೊತೆಯೇ ಇದ್ದು ನೋಡಿಕೊಳ್ಳುತ್ತಿದ್ದ ವಿನೋದ್ ರಾಜ್ ಅವರು ಅಮ್ಮನಿಗಾಗಿ ದೇಗುಲ ಕಟ್ಟಿಸಿದ್ದಾರೆ. ಲೀಲಾವತಿಯವರ ಬಾಲ್ಯದಿಂದ ಬದುಕಿನ ಕೊನೆ ಕ್ಷಣದವರೆಗೂ ಸವೆಸಿ ಹೋದ ಕಾಲಘಟ್ಟಗಳ 60ಕ್ಕೂ ಹೆಚ್ಚು ಫೋಟೋಗಳನ್ನು ಸ್ಮಾರಕದಲ್ಲಿ ಅಳವಡಿಸಲಾಗಿದೆ ಎಂಬುದು ವಿಶೇಷ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

16 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

17 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

17 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

17 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

17 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago