ನವದೆಹಲಿ :ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ಪಕ್ಷಾಂತರ ಪರ್ವವೂ ಜೋರಾಗಿ ನಡೆದಿದ್ದು, ಹಿರಿಯ ನಟಿ, ಮಾಜಿ ಸಂಸದೆ ಜಯಪ್ರದಾ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಈ ಹಿಂದೆ ಸಮಾಜವಾದಿ ಪಕ್ಷದಲ್ಲಿದ್ದ ಜಯಪ್ರದಾ ಅಮರ್ ಸಿಂಗ್ ಅವರ ಆಪ್ತರಲ್ಲಿ ಒಬ್ಬರಾಗಿದ್ದರು. ಮುಲಾಯಂ ಸಿಂಗ್ ಯಾದವ್ ಹಾಗೂ ಅಮರ್ ಸಿಂಗ್ ನಡುವೆ ಭಿನ್ನಾಭಿಪ್ರಾಯ ತಲೆದೋರಿದ ಬಳಿಕ ಅಮರ್ ಸಿಂಗ್ ಜೊತೆ ಗುರುತಿಸಿಕೊಂಡಿದ್ದರು.
ಇದೀಗ ಜಯಪ್ರದಾ ಬಿಜೆಪಿ ಸೇರ್ಪಡೆಗೊಂಡಿದ್ದು, ಉತ್ತರ ಪ್ರದೇಶದ ಯಾವುದಾದರೊಂದು ಕ್ಷೇತ್ರದಿಂದ ಲೋಕಸಭಾ ಚುನಾವಣೆಯ ಕಣಕ್ಕಿಳಿಯುವ ಸಾಧ್ಯತೆ ಇದೆ. ಸೆಲೆಬ್ರಿಟಿಗಳನ್ನು ಸೆಳೆಯುವಲ್ಲಿ ಬಿಜೆಪಿ ಮುಂದಿದ್ದು ಕೆಲ ದಿನಗಳ ಹಿಂದಷ್ಟೇ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬಿಜೆಪಿ ಸೇರ್ಪಡೆಗೊಂಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…