ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೃದಯ ಬಡಿತ ಕಡಿಮೆಯಾಗಿ ಬಳಲಿಕೆ ಕಂಡುಬಂದ ಹಿನ್ನಲೆ ಬುಧವಾರ ಜಯದೇವ ಆಸ್ಪತ್ರೆಗೆ ದೊಡ್ಡಣ್ಣ ದಾಖಲಾಗಿದ್ದಾರೆ. ಪೇಸ್ ಮೇಕರ್ ಚಿಕಿತ್ಸೆ ನೀಡಿದ್ದು ಸದ್ಯ ನಟ ಐಸಿಯುನಲ್ಲಿದ್ದಾರೆ. ಈಗಷ್ಟೇ ವೈದ್ಯಕೀಯ ಪ್ರೊಸಿಜರ್ ಸಂಪೂರ್ಣವಾಗಿದ್ದು, ನಟ ಚಿಕಿತ್ಸೆಗೆ ಸ್ಪಂದಿಸಿದ್ದಾರೆ.
ಅರೋಗ್ಯ ಸ್ಥಿತಿ ಗಮನಿಸಿ ಮೂರು ದಿನದ ಬಳಿಕ ನಟನನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಹೇಳಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…