ಬೆಂಗಳೂರು, : ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ- ನಿರ್ದೇಶಕ ದ್ವಾರಕೀಶ್ ಹೃದಯಘಾತದಿಂದ ನಿಧನರಾಗಿದ್ದಾರೆ. 81ರ ವಯಸ್ಸಿನ ನಟ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇವರ ನಿಧನದ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರು ಮಾಧ್ಯಮಗಳಿಗೆ ದೃಢಪಡಿಸಿದ್ದಾರೆ.
ಆರಂಭದಲ್ಲಿ ಹಾಸ್ಯನಟನಾಗಿ, ಸಹ ನಟನಾಗಿ ಕಾಣಿಸಿಕೊಳ್ಳುತ್ತಿದ್ದ ದ್ವಾರಕೀಶ್ 1966ರಲ್ಲಿ ಮೊದಲಿಗೆ ಮಮತೆಯ ಬಂಧನ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಆದರೆ ದೊಡ್ಡ ಮಟ್ಟದ ಹಿಟ್ ಹಾಗೂ ಚಿತ್ರರಂಗದಲ್ಲಿ ನೆಲೆಯೂರುವಂತೆ ಮಾಡಿದ್ದು 1969ರಲ್ಲಿ ಸ್ವತಂತ್ರವಾಗಿ ನಿರ್ಮಾಣ ಮಾಡಿದ್ದ ಮೇಯರ್ ಮುತ್ತಣ್ಣ ಸಿನಿಮಾ. 1969ರಿಂದ ಈವರೆಗೆ ದ್ವಾರಕೀಶ್ ಸುಮಾರು 47 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…