ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ..
ಸರಿ ಸುಮಾರು 90 ವರ್ಷ ವಯಸ್ಸಿನವರಾಗಿದ್ದ ಅವರು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ತಮ್ಮ ನಿವಾಸದಲ್ಲೇ ಅವರು ಕೊನೆಯುಸಿರೆಳಿದ್ದಾರೆ. .
ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದು, 5 ದಶಕಗಳ ಕಾಲ ಕಲಾ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಲೋಕನಾಥ್ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಓರ್ವ ಪುತ್ರ, ನಾಲ್ವರು ಪುತ್ರಿಯರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಭೂತಯ್ಯನ ಮಗ ಅಯ್ಯು, ನಾಗರಹಾವು, ಶರಪಂಜರ, ಮಿಂಚಿನ ಓಟ, ಬಂಗಾರದ ಪಂಜರ, ಕಾಕನಕೋಟೆ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್‌ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…