Featured

ಹಿರಿಯ ನಟ ಸಿ.ಎಚ್.ಲೋಕನಾಥ್​ ನಿಧನ..

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ..

ಸರಿ ಸುಮಾರು 90 ವರ್ಷ ವಯಸ್ಸಿನವರಾಗಿದ್ದ ಅವರು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ತಮ್ಮ ನಿವಾಸದಲ್ಲೇ ಅವರು ಕೊನೆಯುಸಿರೆಳಿದ್ದಾರೆ. .

ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದು, 5 ದಶಕಗಳ ಕಾಲ ಕಲಾ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಲೋಕನಾಥ್ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಓರ್ವ ಪುತ್ರ, ನಾಲ್ವರು ಪುತ್ರಿಯರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಭೂತಯ್ಯನ ಮಗ ಅಯ್ಯು, ನಾಗರಹಾವು, ಶರಪಂಜರ, ಮಿಂಚಿನ ಓಟ, ಬಂಗಾರದ ಪಂಜರ, ಕಾಕನಕೋಟೆ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

8 minutes ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

17 minutes ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

32 minutes ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

46 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

4 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

4 hours ago