ಹಿರಿಯ ಸಹಕಾರಿ ಅಭಿಯೋಜಕ ಮಾರುತಿ ಡೊಂಕಣ್ಣ ಮಾಂಗ್ಲಿ ಇನ್ನಿಲ್ಲ -Vishwanews24

ಮಂಗಳೂರು: ಇಲ್ಲಿನ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಮಾರುತಿ ಟೊಂಕಣ್ಣ ಮಾಂಗ್ಲಿ (52 ವರ್ಷ) ಹೃದಯಾಘಾತದಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಉತ್ತರ ಕನ್ನಡದ ಹಳಿಯಾಳದಲ್ಲಿ ವಕೀಲರಾಗಿ ಸೇವೆ ಆರಂಭಿಸಿದ ಮಾರುತಿ 2010ಕ್ಕೆ ಸರ್ಕಾರಿ ಸೇವೆಗೆ ಸೇರಿದ್ದರು. ಉತ್ತರ ಕನ್ನಡದಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸಿದದ್ದರು.

ಮಾರುತಿ ಟೊಂಕಣ್ಣ ಮಾಂಗ್ಲಿ ಅವರು 2016ರ ಜೂನ್‌ ನಲ್ಲಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಮಂಗಳೂರಿನಲ್ಲಿ ಸೇವೆ ಆರಂಭಿಸಿದರು. ಮಿತಭಾಷಿ, ಕಠಿಣ ಪರಿಶ್ರಮಿ ಹಾಗೂ ಕಾನೂನು ಬಗ್ಗೆ ಆಳವಾದ ತಿಳುವಳಿಕೆ ಹೊಂದಿದ್ದರು. ಕೆಲ ದಿನಗಳ ಹಿಂದಷ್ಟೇ ಸರ್ಕಾರಿ ಅಭಿಯೋಜಕರಾಗಿ ಪದೋನ್ನತಿ ಹೊಂದಿದ್ದರು. ಹುದ್ದೆ ಖಾಲಿ ಇಲ್ಲದ ಕಾರಣ ವರ್ಗಾವಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿರುವ ಮಾಂಗ್ಲಿ ಅವರ ಅಕಾಲಿಕ ಸಾವಿಗೆ ಮಂಗಳೂರು ವಕೀಲರ ಸಂಘ ಅತೀವ ಸಂತಾಪಗಳನ್ನು ಸೂಚಿಸಿದೆ.

ಅವರ ಪುತ್ರ ಎಲ್‌ ಎಲ್‌ ಬಿ ಪದವಿಯನ್ನು ಮುಗಿಸಿದ್ದು, ಈಗಷ್ಟೇ ವಕೀಲರಾಗಿ ಕಾನೂನು ಸೇವೆ ಆರಂಭಿಸಿದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

50 minutes ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

57 minutes ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

1 hour ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

1 hour ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

2 hours ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

3 hours ago