ಕಾಪು: ನಾಡಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಲವಾರು ಜನಪರ ಸಮಸ್ಯೆಗಳಿಗೆ ಜನರ ಧ್ವನಿಯಾಗಿದ್ದ ಪ್ರಾಮಾಣಿಕ ಮುತ್ಸದ್ದಿ ಹೆಚ್. ಎಸ್ ದೊರೆಸ್ವಾಮಿಯವರ ನಿಧನ ನಾಡಿಗೆ ತುಂಬಲಾರದ ನಷ್ಟ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಬದುಕು ನಮ್ಮೆಲ್ಲರಿಗೂ ಆದರ್ಶವಾಗಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಸಂಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…