Featured

ಹುಕ್ಕಾ ಬಾರ್‌ ಮೇಲೆ ದಾಳಿ: ಬಿಗ್‌ಬಾಸ್‌ ವಿಜೇತ ಮುನಾವರ್‌ ಫಾರೂಕಿ ಸೇರಿ 14 ಮಂದಿ ವಶಕ್ಕೆ – Vishwanews24

ಹುಕ್ಕಾ ಬಾರ್‌ ಮೇಲೆ ದಾಳಿ: ಬಿಗ್‌ಬಾಸ್‌ ವಿಜೇತ ಮುನಾವರ್‌ ಫಾರೂಕಿ ಸೇರಿ 14 ಮಂದಿ ವಶಕ್ಕೆ

ಮುಂಬಯಿ: ಮುಂಬೈನ ಹುಕ್ಕಾ ಪಾರ್ಲರ್‌ ಮೇಲೆ ಪೊಲೀಸರು ದಾಳಿ ನಡೆಸಿ, ಬಿಗ್‌ ಬಾಸ್‌ ವಿಜೇತ ಮುನಾವರ್‌ ಫಾರೂಕಿ ಸೇರಿದಂತೆ 14 ಮಂದಿಯನ್ನು ವಶಕ್ಕೆ ಪಡೆದಿರುವ ಘಟನೆ ಮುಂಬಯಿಯಲ್ಲಿ ನಡೆದಿರುವುದಾಗಿ ಎಎನ್‌ ಐ ವರದಿ ತಿಳಿಸಿದೆ.

ನಗರದ ಕೋಟೆ ಪ್ರದೇಶದ ಹುಕ್ಕಾ ಪಾರ್ಲರ್ ನ್ನು ಅಕ್ರಮವಾಗಿ ನಡೆಸಲಾಗುತ್ತಿತ್ತು, ಮಂಗಳವಾರ ನಡೆದ ಈ ದಾಳಿಯಲ್ಲಿ 4,400 ನಗದು ಮತ್ತು 13,500 ಮೌಲ್ಯದ ಒಂಬತ್ತು ಹುಕ್ಕಾ ಪಾಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳವಾರ ರಾತ್ರಿ 10.30ರ ಸುಮಾರಿಗೆ ದಾಳಿ ನಡೆಸಿದ್ದು, ಬುಧವಾರ ಬೆಳಗಿನ ಜಾವ 5 ಗಂಟೆಯವರೆಗೆ ದಾಳಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಇನ್ನೂ ಸ್ಥಳದಲ್ಲಿ ಶೋಧ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago