Featured

ಹುತಾತ್ಮ ಯೋಧರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ – Vishwanews24

ಹುತಾತ್ಮ ಯೋಧರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ – Vishwanews24

ನವದೆಹಲಿ: ತಮಿಳುನಾಡಿನ ಊಟಿಯಲ್ಲಿ ನಡೆದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಬಿಪಿನ್ ರಾವತ್ ಅವರ ಪಾರ್ಥಿವ ಶರೀರವನ್ನು ಕೆಲಹೊತ್ತಿನಲ್ಲೇ ದೆಹಲಿಗೆ ರವಾನಿಸಲಾಗುತ್ತದೆ.

ತಮಿಳುನಾಡಿನ ಊಟದಲ್ಲಿ ನಡೆದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 13 ಜನ ಬುಧವಾರ ಸಾವನ್ನಪ್ಪಿದ್ದರು. ಸದ್ಯ ಹುತಾತ್ಮ ಯೋಧರಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಅವರು ವೆಲ್ಲಿಂಗ್ಟನ್ ಸೇನಾ ಕ್ಯಾಂಪಸ್‍ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದರು.

ಇದೀಗ ಬಿಪಿನ್ ರಾವತ್ ಅವರ ಪಾರ್ಥೀವ ಶರೀರವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲು, ಮಿಲಿಟರಿ ಆಸ್ಪತ್ರೆಯಿಂದ ಸೂಳೂರು ವಾಯುನೆಲೆಗೆ ರವಾನಿಸಲಾಗುತ್ತದೆ. ಬಳಿಕ ಸೇನಾ ವಿಮಾನದಲ್ಲಿ ಸೂಳೂರಿನಿಂದ ದೆಹಲಿಗೆ ರವಾನಿಸಲಾಗುತ್ತಿದೆ.

ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತಿದೆ. ಸೇನಾ ವಿಮಾನದಲ್ಲಿ ರಾವತ್, ಪತ್ನಿ ಮೃತದೇಹ ದೆಹಲಿಗೆ ರವಾನೆಯಾಗಲಿದೆ. ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ದೆಹಲಿಯ ರಾವತ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬಳಿಕ ಕಾಮ್‍ರಾಜ್ ಮಾರ್ಗದಿಂದ ಅಂತಿಮಯಾತ್ರೆ ನಡೆಯಲಿದ್ದು, ದೆಹಲಿ ಕಂಟೋನ್‍ಮೆಂಟ್‍ನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Vishwa News 24

Recent Posts

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

1 minute ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

36 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

48 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

1 hour ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago