Featured

ಹುಬ್ಬಳ್ಳಿ:ಉಚಿತ ಸೇವೆ ನೀಡುವ ‘ನಮ್ಮ ಕ್ಲಿನಿಕ್‌’ಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ – Vishwanews24

ಹುಬ್ಬಳ್ಳಿ: ಉಚಿತ ಸೇವೆ ನೀಡುವ ‘ನಮ್ಮ ಕ್ಲಿನಿಕ್‌’ಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ನಮ್ಮ ಕ್ಲಿನಿಕ್‌ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಇದರ ಸೇವೆಯನ್ನು ಎಲ್ಲರ ಪಡೆದುಕೊಳ್ಳಬೇಕು ಅಂತ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಈ ನಿಟ್ಟಿನಲ್ಲಿ ನಾವು ಜನರ ಬೆಂಬಲಕ್ಕೆ ಇದ್ದೇವೆ ಅಂಥ ತಿಳಿಸಿದರು.

ಇದೇ ವೇಳೆ ಅವರು ರಾಜ್ಯದ ಎಲ್ಲರ ಆರೋಗ್ಯ ಕಾಪಾಡಲಾಗುವುದು ಅಂತ ತಿಳಿಸಿದರು.

ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಆರ್‌.ಸುಧಾಕರ್‌ ಅವರು ಮಾತನಾಡಿ ಒಂದು ದೇಶ ಒಂದು ರೇಶನ್‌ ರೀತಿಯಲ್ಲಿ ನಾವು ಈ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಹಿಂದೆ ಯಾರು ಮಾಡದ ಯೋಜನೆಗಳನ್ನು ಜನರ ಸಲುವಾಗಿ ಮಾಡುತ್ತಿದ್ದೇವೆ ಅಂತ ಹೇಳಿದರು. ಆರೋಗ್ಯವೇ ಮಹಾಭಾಗ್ಯವಾಗಿದ್ದು, ಆರೋಗ್ಯದಲ್ಲಿ ನಾವು ಚೆನ್ನಾಗಿ ಇರಬೇಕು, ಇದು ನಮ್ಮ ರಾಜ್ಯಕ್ಕೆ ಒಳ್ಳೆಯದು ಅಂತ ತಿಳಿಸಿದರು. ಇವತ್ತು ಪ್ರಾಥಮಿಕ ಚಿಕಿತ್ಸೆ ಕ್ರಮಗಳು, ಸಿಗಲಿದೆ ಅಂತ ತಿಳಿಸಿದರು. ಜನಸಂಖ್ಯೆಗೆ ಅನುಗುಣವಾಗಿ ಇರಲಿಲ್ಲ. ಇದನ್ನು ನಾವು ಮನಗಂಡು, ಇದಕ್ಕೆ ಕಾಯಕಲ್ಪ ಕೊಟ್ಟು 430 ಕೇಂದ್ರಗಳನ್ನು ಮೊದಲ ಹಂತದಲ್ಲಿ ತನ್ನ ಕೆಲಸವನ್ನು ಮಾಡಲಿದ್ದಾರೆ ಅಂತ ತಿಳಿಸಿದರು. ನಮ್ಮ ಕ್ಲಿನಿಕ್‌ ನಲ್ಲಿ ವೈದ್ಯರು ಸೇರಿದಂತೆ ಸಂಬಂಧಪಟ್ಟ ನುರಿತ ತಜ್ಞನರು ಲಭ್ಯವಿರುತ್ತಾರೆ ಅಂತ ತಿಳಿಸಿದರು. ಈ ಸೇವೆಯು ಉಚಿತವಾಗಿದ್ದು, ಇಲ್ಲಿ ಮುವಕ್ಕಿಂಥ ಹೆಚ್ಚಿನ ವಯಸ್ಕರು ಸಂಪೂರ್ಣವಾದ ತಪಾಸಣೆಯನ್ನು ನಡೆಸಿ ಅಂತ ಮನವಿ ಮಾಡಿಕೊಂಡರು. ಇದರಿಂದ ಅವಧಿಗೂ ಮುನ್ನವೇ ನಾವು ಆಪಾಯಿಂದ ಪಾರಾಗಬಹುದು ಅಂತ ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago