ಬೆಂಗಳೂರು : ಹುಬ್ಬಳ್ಳಿ ಮಹಿಳೆಯ ವಿವಸ್ತ್ರಗೊಳಿಸಿದ ಘಟನೆಯಿಂದ ಇಡೀ ರಾಜ್ಯದ ಮಹಿಳೆಯರು ಮುಂದೇನು ಎಂದು ಚಿಂತೆ ಮಾಡುವ ದುಸ್ಥಿತಿಗೆ ಬಂದು ತಲುಪಿದೆ. ಈಗಲಾದರೂ ಸರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾನೂನಿನಂತೆ ಕ್ರಮ ಕೈಗೊಳ್ಳಲಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿದ ಘಟನೆ ಖಂಡನೀಯ. ಇದರ ಕುರಿತು ಸಮಗ್ರ ತನಿಖೆ ಆಗಲಿ ಎಂದು ಒತ್ತಾಯಿಸಿದರು. ಘಟನೆಗೆ ಕಾರಣಕರ್ತರಿಗೆ ಶಿಕ್ಷೆ ಆಗಬೇಕು ಎಂದು ತಿಳಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…