Featured

ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ – Vishwanews24

ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಮೂಲಕ ಹುಬ್ಬಳ್ಳಿ ಮಹಾನಗರಪಾಲಿಕೆ ಐತಿಹಾಸಿಕ ನಿರ್ಣಯ ಪ್ರಕಟಿಸಿದೆ.

ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೇಯರ್‌ ಈರೇಶ ಅವರು, ನಗರಪಾಲಿಕೆ ಸಮಿತಿಯ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಒಟ್ಟು 6 ಸಂಘಟನೆಗಳಿಂದ ಗಣೇಶೋತ್ಸವಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು, ಅನುಮತಿ ವಿರೋಧಿಸಿ 11 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸರ್ವ ಪಕ್ಷಗಳು ಈ ಬಗ್ಗೆ ಸತತವಾಗಿ ಚರ್ಚಿಸಿ ಒಂದು ಅಂತಿಮ ನಿರ್ಣಯ ತೆಗೆದುಕೊಂಡಿದ್ದೆವೆ. ಸರ್ವ ಪಕ್ಷಗಳ ಸಮಿತಿ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ವರದಿ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಮುಂದೆ ಪ್ರತಿ ವರ್ಷವೂ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುತ್ತದೆ. ಆದರೆ ಮೂರು ದಿನ ಗಣೇಶೋತ್ಸವ ಆಚರಣೆ ಮಾತ್ರ ಇರುತ್ತದೆ. ಮುಂದಿನ ವರ್ಷ ಪರಿಸ್ಥಿತಿ ನೋಡಿಕೊಂಡು ದಿನಗಳನ್ನು ಹೆಚ್ಚಿಗೆ ಮಾಡಲಾಗುತ್ತದೆ ಎಂದು ತಿಳಿಸಿದರು.

ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಸೇನ್‌ ನಿಧನ – Vishwanews24

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

1 hour ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

2 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

2 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

2 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

2 hours ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

2 hours ago