Featured

ಹುಬ್ಬಳ್ಳಿ ಗಲಭೆ ಪ್ರರಕಣ : ಗಲಭೆಕೋರರಿಂದಲೇ ಹಾನಿ ನಷ್ಟ ವಸೂಲಿ : ಸಿಎಂ ಬೊಮ್ಮಾಯಿ – Vishwnaews24

ಸಮಾಜದ ಶಾಂತಿ, ಸೌಹಾರ್ದಕ್ಕೆ ಧಕ್ಕೆ ತರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ

ಉತ್ತರ ಪ್ರದೇಶದ ಬುಲ್ಡೋಜರ್ ಮಾದರಿ ಇಲ್ಲಿ ಅನಗತ್ಯ..

ನಮ್ಮ ನೆಲದ ಕಾನೂನು ಹೇಗಿದೆ ಅದರ ಮುಖಾಂತರವೇ ಕ್ರಮ ವಹಿಸಲಾಗುವುದು..

ಶಿವಮೊಗ್ಗ : ಹುಬ್ಬಳ್ಳಿ ಗಲಭೆ ಪ್ರರಕಣದಲ್ಲಿ ಅಪಾರ ಆಸ್ತಿ ಹಾನಿಯಾಗಿದೆ. ಅದರ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಸಮಾಜದ ಶಾಂತಿ, ಸೌಹಾರ್ದಕ್ಕೆ ಧಕ್ಕೆ ತರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹುಬ್ಬಳ್ಳಿ ಗಲಭೆಯಲ್ಲಿ ಆಗಿರುವ ಆಸ್ತಿ ಹಾನಿಯ ಬಗ್ಗೆ ಪರಿಶೀಲಿಸಲಾಗಿದೆ. ಈ ಎಲ್ಲಾ ಹಾನಿಯ ಮೊತ್ತವನ್ನು ಗಲಭೆಕೋರರಿಂದಲೇ ಭರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಗಲಭೆಗಳ ನಿಯಂತ್ರಣಕ್ಕೆ ಸರ್ಕಾರ ಸಶಕ್ತವಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ವಹಿಸುವುದು ಅವಶ್ಯ. ಉತ್ತರ ಪ್ರದೇಶದ ಬುಲ್ಡೋಜರ್ ಮಾದರಿ ಇಲ್ಲಿ ಅನಗತ್ಯ. ನಮ್ಮ ನೆಲದ ಕಾನೂನು ಹೇಗಿದೆ ಅದರ ಮುಖಾಂತರವೇ ಕ್ರಮ ವಹಿಸಲಾಗುವುದು ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago