ಬೆಳಗಾವಿ: ತಮ್ಮ ಪುತ್ರನ ಕೊರಳಲ್ಲಿ ಹುಲಿ ಉಗುರು ಹೋಲುವ ಪೆಂಡೆಂಟ್ ಧರಿಸಿದ್ದ ಫೋಟೊ ವೈರಲ್ ಆಗುತ್ತಿರುವ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಮದುವೆ ಸಮಯದಲ್ಲಿ ಯಾರೋ ಉಡಯಗೊರೆ ಕೊಟ್ಟಿದ್ದರು ಅಂತ ಅದನ್ನ ಹಾಕಿದ್ದ. ಮೃಣಾಲ್ ಹಾಕಿದ ಪೆಂಡೆಂಟ್ ಪ್ಲಾಸ್ಟಿಕ್ ನದ್ದು. ಅದು ಅಸಲಿ ಪೆಂಡೆಂಟ್ ಅಲ್ಲ. ನಾನೂ ಸಸ್ಯಾಹಾರಿ ಹುಲಿ ಜಿಂಕೆ ಕೋಳಿ, ಇನ್ಯಾವುದೇ ಬಲಿಯನ್ನು ನಾನು ಇಷ್ಟ ಪಡಲ್ಲʼʼ ಎಂದು ಸ್ಪಷ್ಟಪಡಿಸಿದರು.
ಮೂರು ವರ್ಷಗಳ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಂಚಿಕೊಂಡಿದ್ದ ತಮ್ಮ ಮಗಳ ಮದುವೆಯ ಫೋಟೋ ಆಲ್ಬಮ್‌ಗಳಲ್ಲಿ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಮತ್ತು ಪುತ್ರ ಮೃಣಾಲ್ ಕೊರಳಲ್ಲಿ ಹುಲಿ ಉಗುರು ಪೆಂಡೆಂಟ್ ಇರುವುದು ಕಂಡು ಬಂದಿದೆ.
ಸಚಿವರ ನಿವಾಸದಲ್ಲಿ ಪರಿಶೀಲನೆ
ಬೆಳಗಾವಿಯ ಕುವೆಂಪು ನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಆಗಮಿಸಿರುವ ಅರಣ್ಯಾಧಿಕಾರಿಗಳು ಹುಲಿ ಉಗುರು ಹೋಲುವ ಪೆಂಡೆಂಟ್ ಅನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…