Featured

ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪುತ್ರನ ಫೋಟೊ ವೈರಲ್;‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ – Vishwanews24

ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪುತ್ರನ ಫೋಟೊ ವೈರಲ್;‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ: ತಮ್ಮ ಪುತ್ರನ ಕೊರಳಲ್ಲಿ ಹುಲಿ ಉಗುರು ಹೋಲುವ ಪೆಂಡೆಂಟ್ ಧರಿಸಿದ್ದ ಫೋಟೊ ವೈರಲ್‌ ಆಗುತ್ತಿರುವ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಮದುವೆ ಸಮಯದಲ್ಲಿ ಯಾರೋ ಉಡಯಗೊರೆ ಕೊಟ್ಟಿದ್ದರು ಅಂತ ಅದನ್ನ ಹಾಕಿದ್ದ. ಮೃಣಾಲ್ ಹಾಕಿದ ಪೆಂಡೆಂಟ್ ಪ್ಲಾಸ್ಟಿಕ್‌ ನದ್ದು. ಅದು ಅಸಲಿ ಪೆಂಡೆಂಟ್ ಅಲ್ಲ. ನಾನೂ ಸಸ್ಯಾಹಾರಿ ಹುಲಿ ಜಿಂಕೆ ಕೋಳಿ, ಇನ್ಯಾವುದೇ ಬಲಿಯನ್ನು ನಾನು ಇಷ್ಟ ಪಡಲ್ಲʼʼ ಎಂದು ಸ್ಪಷ್ಟಪಡಿಸಿದರು.

ಮೂರು ವರ್ಷಗಳ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಹಂಚಿಕೊಂಡಿದ್ದ ತಮ್ಮ ಮಗಳ ಮದುವೆಯ ಫೋಟೋ ಆಲ್ಬಮ್‌ಗಳಲ್ಲಿ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಮತ್ತು ಪುತ್ರ ಮೃಣಾಲ್‌ ಕೊರಳಲ್ಲಿ ಹುಲಿ ಉಗುರು ಪೆಂಡೆಂಟ್‌ ಇರುವುದು ಕಂಡು ಬಂದಿದೆ.

ಸಚಿವರ ನಿವಾಸದಲ್ಲಿ ಪರಿಶೀಲನೆ

ಬೆಳಗಾವಿಯ ಕುವೆಂಪು ನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಆಗಮಿಸಿರುವ ಅರಣ್ಯಾಧಿಕಾರಿಗಳು ಹುಲಿ ಉಗುರು ಹೋಲುವ ಪೆಂಡೆಂಟ್ ಅನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24

‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

10 minutes ago

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

44 minutes ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

1 hour ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

1 hour ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

1 hour ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

15 hours ago