ಹುಲಿ ವೇಷ ಹಾಕಿ ಅಶಕ್ತರಿಗೆ ನೆರವಾದ ಉಡುಪಿಯ ಯುವತಿಯರು.
ಉಡುಪಿ: ಕ್ರೀಡೆ, ಶೈಕ್ಷಣಿಕ, ಸಾಂಸ್ಕøತಿಕ ವಿಭಾಗದಲ್ಲಿ ಮುಂಚೂಣಿ ಸಾಧಿಸಿರುವ ಯುವತಿಯರು ಮತ್ತೂ ಒಂದು ಹೆಜ್ಜೆ ಮುಂದೆ ಸಾಗಿ ಹುಲಿ ವೇಷ ಧರಿಸಿ ಬೀದಿ ಬೀದಿ ಸುತ್ತಿ ಹಣ ಸಂಗ್ರಹಿಸಿ ಅಶಕ್ತರಿಗೆ ನೆರವು ನೀಡುವ ಮೂಲಕ ಭೇಷ್ ಅನಿಸಿಕೊಂಡಿದ್ದಾರೆ.
ಉಡುಪಿ ಮೂಲದ ಸುಮಾರು ಹತ್ತು ಮಂದಿ ಕಾಲೇಜು ಯುವತಿಯರ ತಂಡ ಮೂರು ದಿನಗಳ ಕಾಲ ಹುಲಿ ವೇಷ ಧರಿಸಿ ಸಂಗ್ರಹಿಸಿದ ಹಣವನ್ನು ಬೆಳಪುವಿನ ಎಚ್.ಹುಸೆಬ್ಬ, ಕಾಪುವಿನ ವಿದ್ಯಾರ್ಥಿನಿ ಸೌಂಧರ್ಯ, ಮತ್ತು ಕಟಪಾಡಿ ಸುಭಾಸ್ ನಗರದ ರತಿ ಎಂಬ ಮಹಿಳೆಗೆ ತಲಾ ರೂಪಾಯಿ 25000 ಸಾವಿರದಂತೆ ನೆರವು ನೀಡಿ ಸಹಕರಿಸಿರುತ್ತಾರೆ.
ಈ ಸಂಧರ್ಭದಲ್ಲಿ ಹರ್ಷಿತಾ, ನಿಶ್ಚಿತ,ಶ್ರಾವ್ಯ, ಕವನ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಜಾಹಿರಾತು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…