ತೀರ್ಥಹಳ್ಳಿ: ರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೇಲಿನಕುರುವಳ್ಳಿಯ ಶಶಿಧರ್ (45) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಕೆಲಸದ ನಿಮಿತ್ತ ಹೋಗುತ್ತಿದ್ದ ಶಶಿಧರ್ ಅವರಿಗೆ ಮಂಡಗದ್ದೆ ಬಳಿ ಹೃದಯಘಾತವಾಗಿದೆ.
ವಿಷಯ ತಿಳಿದು ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅವರು ಈ ಹಿಂದೆ ಮೇಲಿನ ಕುರುವಳ್ಳಿಯಲ್ಲಿ ಹಾಲಿನ ಡೈರಿ ಮಾಡಿ ತದನಂತರ ಆಟೋ ಚಾಲಕರಾಗಿ, ವಾಗ್ದೇವಿ ಶಾಲೆಯ ಶಾಲಾ ವಾಹನ ಚಾಲಕರಾಗಿ, ನ್ಯಾಷನಲ್ ಸಂಸ್ಥೆಯ ಲಾರಿ ಚಾಲಕರಾಗಿ ಉತ್ತಮ ಸೇವೆ ಸಲ್ಲಿಸಿದ್ದು ಎಲ್ಲರೊಂದಿಗೆ ತಮ್ಮ ಮೃದು ಸ್ವಭಾವದ ಮಾತುಗಳಿಂದ ಚಿರಪರಿಚಿತರಾಗಿದ್ದರು.
ಮೃತ ಶಶಿಧರ್, ಪತ್ನಿ, ಪುತ್ರಿ ಹಾಗೂ ತಂದೆ ಸೇರಿದಂತೆ ಅಪಾರ ಬಂಧು ಬಳಗ ಸ್ನೇಹಿತರನ್ನು ಅಗಲಿದ್ದಾರೆ. ಶಶಿಧರ್ ಅವರ ಅಗಲಿಕೆಗೆ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…