ಹೃದಯಾಘಾತದಿಂದ ಆರ್.ಜೆ ರಚನಾ ನಿಧನ – Vishwanews24

Featured, ರಾಜ್ಯ ನ್ಯೂಸ್

ಹೃದಯಾಘಾತದಿಂದ ಆರ್.ಜೆ ರಚನಾ ನಿಧನ – Vishwanews24

ಬೆಂಗಳೂರು: ರೇಡಿಯೋ ಮಿರ್ಚಿಯಲ್ಲಿ ಹಲವಾರು ವರ್ಷ ರೆಡಿಯೋ ಜಾಕಿಯಾಗಿ ಕೆಲಸ ಮಾಡುತ್ತಿದ್ದ ಮಾತಿನ ಮಲ್ಲಿ ಆರ್​​.ಜೆ. ರಚನಾ(39) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇನ್ನು ಕಳೆದ 7 ವರ್ಷಗಳಿಂದ ರೆಡಿಯೋ ಜಾಕಿ ಕೆಲಸವನ್ನು ತೊರೆದಿದ್ದ ಅವರು ಮನೆಯಲ್ಲೇ ಏಕಾಂಗಿಯಾಗಿದ್ದು ಡಿಪ್ರೆಷನ್​, ಮಾನಸಿಕ ಒತ್ತಡಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೇ ಹಿನ್ನಲೆಯಲ್ಲಿ ಹೃದಾಯಘಾತಕ್ಕೆ ಒಳಗಾಗಿರಬಹುದು ಎಂದು ಶಂಕಿಸಲಾಗಿದೆ.

ಡಯೆಟ್, ಸದಾ ಹಸನ್ಮುಖಿಯಾಗಿಯೇ ಇರುತ್ತಿದ್ದ ಮತ್ತು ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ತಗೆದುಕೊಳ್ಳುತ್ತಿದ್ದ ರಚನಾ ಸಾವು ಅವರ ಸ್ನೇಹಿತರ ಬಳಗಕ್ಕೆ ತೀವ್ರ ಆಘಾತ ಮೂಡಿಸಿದೆ.

ಶಿವಮೊಗ್ಗ : 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ಮಾಡಲು ಅವಕಾಶ ಕಲ್ಪಿಸಿದ್ದು ಸರಿಯಲ್ಲ : ಸಿದ್ದರಾಮಯ್ಯ ಅಸಮಾಧಾನ 

 

Leave a Reply