Featured

ಹೃದಯಾಘಾತದಿಂದ ದ್ವಿತೀಯ ಪಿಯು ವಿದ್ಯಾರ್ಥಿ ಸಾವು – Vishwanews24

ಹೃದಯಾಘಾತದಿಂದ ದ್ವಿತೀಯ ಪಿಯು ವಿದ್ಯಾರ್ಥಿ ಸಾವು – Vishwanews24

ಚಿತ್ರದುರ್ಗ: ದ್ವಿತೀಯ ಪಿಯು ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

 

ವಿದ್ಯಾರ್ಥಿಯನ್ನು ಇಲ್ಲಿನ ಎಸ್‌ಎಲ್‌ವಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ನಾಡಿಗ್‌‌ ಓಂಪ್ರಕಾಶ್‌ (17) ಎಂದು ಗುರುತಿಸಲಾಗಿದೆ.

“ಈತ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದವನಾಗಿದ್ದು, ಚಿತ್ರದುರ್ಗದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಪ್ರತಿದಿನದಂತೆ ಬೆಳಗ್ಗೆ 8.30ಕ್ಕೆ ಓಂಪ್ರಕಾಶ್‌ ಕಾಲೇಜಿಗೆ ಬಂದಿದ್ದ. ಕೊಠಡಿಗೆ ತೆರಳು ವೇಳೆ ಈತ ದಿಢೀರ್‌‌ ಕುಸಿದು ಬಿದ್ದು, ತೀವ್ರ ಅಸ್ವಸ್ಥಗೊಂಡಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಓಂಪ್ರಕಾಶ್‌ ಕುಸಿದು ಬಿದ್ದಿದ್ದನ್ನ ಸಹಪಾಠಿಗಳು ಹಾಗೂ ಶಿಕ್ಷಕರು ಗಮನಿಸಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿ ಚಿಕಿತ್ಸೆಗೆ ಎಂದು ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗದ ನಡುವೆ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಯ ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ಹೇಳಿದ್ದಾರೆ.

ಈ ಬಗ್ಗೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೀಪಾವಳಿ ಹಬ್ಬದ ಶುಭಾಶಯ ಕೋರಿದ ಗಣ್ಯರು – Vishwanews24

https://fb.watch/91_uf4AAFt/

 

Vishwa News 24

Recent Posts

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

2 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

2 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

3 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

3 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

3 hours ago

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ -vishwanews24

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…

3 hours ago