ಪಣಜಿ: ಹರಿಯಾಣ ಬಿಜೆಪಿ ನಾಯಕಿ ಹಾಗೂ ನಟಿ ಸೋನಾಲಿ ಫೋಗಟ್ ನಿನ್ನೆ ರಾತ್ರಿ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 43 ವರ್ಷ ಸೋನಾಲಿ ಫೋಗಟ್ ತಮ್ಮ ಸಿಬ್ಬಂದಿಗಳೊಂದಿಗೆ ಗೋವಾಕ್ಕೆ ತೆರಳಿದ್ದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆದಂಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕುಲದೀಪ್ ಬಿಷ್ಣೋಯ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು.ಈ ನಡುವೆ ಬಿಷ್ಣೋಯ್ ಬಿಜೆಪಿಗೆ ಸೇರ್ಪಡೆಗೊಂಡು ಕಳೆದ ತಿಂಗಳು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಉಪಚುನಾವಣೆಯಲ್ಲಿ ಆದಂಪುರದಿಂದ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಎಂಬ ಊಹಾಪೋಹಗಳ ನಡುವೆ ಬಿಷ್ಣೋಯ್ ಕಳೆದ ವಾರವಷ್ಟೇ ಸೋನಾಲಿ ಫೋಗಟ್ ಅವರನ್ನು ಭೇಟಿ ಮಾಡಿದ್ದರು.
ಸೋನಾಲಿ ಫೋಗಟ್ ಟಿಕ್‌ಟಾಕ್ ವೀಡಿಯೊಗಳೊಂದಿಗೆ ಖ್ಯಾತಿ ಪಡೆದಿದ್ದರು. 2006 ರಲ್ಲಿ ಟಿವಿ ನಿರೂಪಕಿಯಾಗಿ ಪಾದಾರ್ಪಣೆ ಮಾಡಿದರು.
ರಿಯಾಲಿಟಿ ಶೋ ಬಿಗ್ ಬಾಸ್ 2020 ರ ಆವೃತ್ತಿಯಲ್ಲೂ ಅವರು ಭಾಗವಹಿಸಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…