Featured

ಹೃದಯಾಘಾತ : ನವವಿವಾಹಿತ ಸಾವು – vishwanews24

3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತದಿಂದ ನಿಧನ

ಮಂಡ್ಯ: 3 ದಿನಗಳ ಹಿಂದೆ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ  ಜಿಲ್ಲೆಯ ಕೆ.ಆರ್.ಪೇಟೆ  ಪಟ್ಟಣದಲ್ಲಿ ನಡೆದಿದೆ.

ಕೆ.ಆರ್.ಪೇಟೆ ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್(28) ಮೃತ ದುರ್ದೈವಿ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಐಟಿ ಉದ್ಯೋಗಿ ಆಗಿದ್ದ ಶಶಾಂಕ್. ಜಾರ್ಖಂಡ್ ಮೂಲದ ಅಷ್ಣಾರ ಎಂಬ ಯುವತಿಯನ್ನು ಪ್ರೀತಿ ಮಾಡುತ್ತಿದ್ದರು. ಈ ವಿಚಾರವನ್ನು ಮನೆಯವರಿಗೆಲ್ಲಾ ತಿಳಿಸಿ, ಒಪ್ಪಿಗೆ ಪಡೆದು ಮಾ.2ರಂದು ಮೈಸೂರಿನ ರೆಸಾರ್ಟ್ವೊಂದರಲ್ಲಿ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದರು.

ಮದುವೆ ದಿನವೂ ಶಶಾಂಕ್ ಸ್ವಲ್ಪ ಜ್ವರ ಇದೆ ಎಂದು ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರು. ಮಂಗಳವಾರ ಶಶಾಂಕ್‌ಗೆ ಬೆಂಗಳೂರಿನ ನಿವಾಸದಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಆತನನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಶಶಾಂಕ್ ಪತ್ನಿ, ತಂದೆ-ತಾಯಿ, ಸ್ನೇಹಿತರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

4 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

4 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

5 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

5 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

5 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

6 hours ago